ಮಸ್ಕಿ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘಕ್ಕೆ ಅವಿರೋಧ ಆಯ್ಕೆ
ಮಸ್ಕಿ : ಡಿ 15 ರಂದು ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಮಸ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತರಾದ ಅಬ್ದುಲ್ ಅಜಿಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ವಿಠಲ್ ಕೇಳುತ ಉಪಾಧ್ಯಕ್ಷರಾಗಿ ಆಯ್ಕೆಯಾದ ಬದ್ರಿನಾಥ್ ಹಾಗೂ ಖಜಾಂಚಿಯಾಗಿ ಅಮರೇಶ ಆಯ್ಕೆಯಾದರು.
