ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗದ ನೋಡಲ್ ಆಫೀಸರ್ 220ಕೆವಿ ಸ್ವೀಕರಣ ಕೇಂದ್ರ ಕೆಪಿಟಿಸಿಎಲ್ ನಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಡಿಸೆಂಬರ್ 20ರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.
ಸಿಇಓ ಆಫೀಸ್, ಶ್ರೀರಾಮ ನಗರ, ಉದಯ ನಗರ, ಆಜಾದ್ ನಗರ, ಸ್ಟೇಶನ್ ಏರಿಯಾ, ಇಂದಿರಾನಗರ, ಅಶೋಕ್ ಡಿಪೋ, ಗೋಲ್ ಮಾರ್ಕೆಟ್, ಚಾರಾ ಬಜಾರ್, ಮಚ್ಚಿ ಬಜಾರ್, ಕಮೇಲಾ, ಅರಬ್ ಮೊಲ್ಲಾ, ಆಟೋ ನಗರ, ಸಿಯಾತ ಲಾಬ್, ಗಂಜ್ ಸರ್ಕಲ್, ಗೋಶಾಲ ರೋಡ್, ಡಿಸ್ಟಿಕ್ಟ್ ಕೋರ್ಟ್, ಜಿಲ್ಲಾ ಪಂಚಾಯತ್ ಆಫೀಸ್, ಪಿಡ್ಲೂಡಿ, ಬಸವೇಶ್ವರ ಸರ್ಕಲ್, ಫಾರೆಸ್ಟ್ ಆಫೀಸ್, ಫೈರ್ ಸ್ಟೇಶನ್, ವೆರ‍್ನರಿ ಆಸ್ಪತ್ರೆ, ಕಾಂಗ್ರೆಸ್ ಆಫೀಸ್, ಮಂಚಲಾಪುರ ಕ್ರಾಸ್, ಹೊಸ ಶಿವಂ ಆಸ್ಪತ್ರೆ, ಕ್ಲಾರಿಟಿ ಆಸ್ಪತ್ರೆ, ಭಂಡಾರಿ ಆಸ್ಪತ್ರೆ, ಸುದ್ದಿಮೂಲ, ಹಿಂದಿ ವರ್ಧಮಾನ, ಬಿಎಸ್‌ಎನ್‌ಎಲ್ ಕಚೇರಿ, ಹೊಂಡಾ ಶೋರೂಮ್, ಅಹ್ಮದ್ ಫಂಕ್ಷನ್ ಹಾಲ್, ಸುಣ್ಣಭಟ್ಟಿ, ರೈಲ್ವೆ ಸ್ಟೇಷನ್, ಆಫೀಸರ್ಸ ಕಾಲೋನಿ, ಆಶಾಪುರ ರಸ್ತೆ, ಗುಡ್ ಶೆಡ್ ರಸ್ತೆ, ಐಡಿಎಸ್‌ಎಮ್‌ಟಿ ಲೇಔಟ್, ಪವನ್ ಲೇಔಟ್, ಗ್ಯಾನ್ ಮಂದಿರ, ಆಫಿಸರ್ಸ ಕಾಲೋನಿ, ಮೆಥಡಿಸ್ಟ್ ಚರ್ಚ್, ಜಂಡಕಟ್ಟ, ನವರಂಗ ದರ್ವಾಜ, ಟಿಪ್ಪು ಸುಲ್ತಾನ್‌ರೋಡ್, ಡಿ.ಸಿ. ಆಫೀಸ್ ಮುಂದುಗಡೆ, ಹಾಜಿ ಕಾಲೋನಿ, ಕೋಟ್‌ತಲಾರ್, ಹೊಸ ಸಿಎಮ್‌ಸಿ ಕಚೇರಿ, ಡ್ಯಾಡಿ ಕಾಲೋನಿ, ಆಶ್ರಫೀಯಾ ಕಾಲೋನಿ, ಕಾಕತೀಯ ಕಾಲೋನಿ, ಶಾಂತಿ ಕಾಲೋನಿ, ಡಾಲರ್ಸ್ ಕಾಲೋನಿ, ಪಿಸಿಬಿ ಕಾಲೋನಿ, ಪಾರ್ವತಿ ಕಾಲೋನಿ, ರಾಘವೇಂದ್ರ ಕಾಲೋನಿ, ಸಾರಾ ಟೀವರ್ಸ ಕಾಲೋನಿ, ಒಳ ಚರಂಡಿ ಸಂಸ್ಕರಣ ಘಟಕ ಮಂಚಲಾಪೂರ ರೋಡ್, ಬಸವೇಶ್ವರ ಕಾಲೋನಿ, ಬಂದೇನವಾಜ್ ಕಾಲೋನಿ, ಭಾರತಿ ನಗರ, ಚೆಕ್ಪೋಸ್ಟ್, ಎನ್‌ಜಿಒ ಕಾಲೋನಿ, ಗೌಸಿಯಾ ಕಾಲೋನಿ, ಎಸ್.ಟಿ ನಿಜಾಮುದ್ದೀನ್ ಕಾಲೋನಿ, ದೇವರಾಜ್ ಅರಸ್ ಕಾಲೋನಿ. ಗಾಂಧಿ ಲೇಔಟ್, ಅಶೋಕ್ ಕುಮಾರ್ ಲೇಔಟ್, ಲಿಂಗಸುಗೂರು ರಸ್ತೆ, ಕೃಷಿವಿಶ್ವವಿದ್ಯಾಲಯ ಎದುರುಗಡೆ, ಶಿವಂ ಆಸ್ಪತ್ರೆ, ಎಸ್,ಎನ್.ಟಿ. ಟಾಕೀಸ, ಲೋಹಾರವಾಡಿ, ಗಾಂಧಿ ಚೌಕ, ಬಂದರ್ ಗಲ್ಲಿ, ಎಂ.ಜಿ.ರಸ್ತೆ, ಹರಿಹರ ರಸ್ತೆ, ಮಕ್ತಲ ಪೇಟೆ. ಪಿಂಜರವಾಡಿ, ಶರಣಬಸವೇಶ್ವರ ಆಸ್ಪತ್ರೆ. ಬೆಟ್ಟದೂರ ಆಸ್ಪತ್ರೆ. ಪ್ಯಾರಸ್ ಗಾರ್ಡನ್, ವಡ್ಡಪ್ಪ ಜೀನ್ ಕುಂಬಾರಓಣಿ, ಮಡ್ಡಿ ಪೇಟೆ, ಬ್ರೆಸ್ತಾವಾರ ಪೇಟೆ, ಚಂದ್ರಮಾಲೇಶ್ವರ ಚೌಕ ಬಟ್ಟೆ ಬಜಾರ್ ತರಕಾರಿ ಮಾರ್ಕೆಟ್, ಮೇದರವಾಡಿ ಹೊಸ ಅಮೃತ ಆಸ್ಪತ್ರೆ, ಸಂತೋಷಿ ನೊವಿತಾಲ್ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೆಚ್ಚಿನ ಮಾಹಿತಿಗಾಗಿ 24*7 ಗ್ರಾಹಕರ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *