ಮಸ್ಕಿ :ಡಿ,19- ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದವತಿಯಿಂದ 1ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಡಿ.20 ಹಾಗೂ 21 ರಂದು ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಮಸ್ಕಿ ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಗೇಶ ಜಂಗಮರಹಳ್ಳಿ ಮಾತನಾಡಿದರು. ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು,ಜಯದೇವಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ. ಸಮ್ಮೇಳನದಲ್ಲಿ ಸರ್ವರಿಗೂ ಸಂವಿಧಾನಮತ್ತು ಮೀಸಲಾತಿ ಒಳಗೆ ಮತ್ತು ಹೊರಗೆ ಕುರಿತು ಸಂವಾದ ಸಾಹಿತ್ಯದ ಕುರಿತು ವಿಚಾರ ಗೋಷ್ಠಿಮಹಿಳಾಕಾ ವ್ಯಾಯಾನುಪುರುಷ ಕಾವ್ಯಾಯಾನ,ಸಾಂಸ್ಕೃತಿಕ ಗೋಷ್ಠಿಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಗಳು,ರಾಷ್ಟ್ರೀಯ ಗೌರವ ಪ್ರಶಸ್ತಿ,ರಾಷ್ಟ್ರೀಯ ಯುವ ಪ್ರಶಸ್ತಿ,ರಾಷ್ಟ್ರೀಯ ಪುಸ್ತಕ ಪ್ರಶಸ್ತಿ,ಬಾಲ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಜಿಲ್ಲೆಯ ಶಾಸಕರು,ವಿಧಾನಪರಿಷತ್ ಸದಸ್ಯರು,ಸಂಸದರು,ಅಧಿಕಾರಿಗಳ ಮೆರವಣಿಗೆ ಚಾಲನೆ ನೀಡುವರು. ಮಂದಿರದ ವರೆಗೆ ಜಾನಪದ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಮೇಯರ್ ನರಸಮ್ಮ ಮಾಡಗಿರಿ ಸಮ್ಮೇಳನದಲ್ಲಿ ಒಟ್ಟು ಆರುಗೋಷ್ಠಿಗಳು ನಡೆಯಲಿವೆ.ಡಿ.21ರಂದು ಸಂಜೆ 4 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.ಜಾನಪದ ಅಕಾಡೆಮಿ ಅಧ್ಯಕ್ಷಗೊಲ್ಲಹಳ್ಳಿ ಶಿವಪ್ರಸಾದ ಸಮಾರೋಪ ಭಾಷಣ ಮಾಡುವರು ಹಾಗೂ ಬೀದರ್ ಸಾಹಿತಿಗಳು,ಭಾಗವಹಿಸಲಿದ್ದು ಬೌದ್ಧ ವಿಹಾರದ ವರಜ್ಯೋತಿ ಡಿ.20 ರಂದು ಬೆಳಗ್ಗೆ 8 ಗಂಟೆಗೆ ಭಂತೇಜಿ ನೇತೃತ್ವ ವಹಿಸುವರು ಬಸವೇಶ್ವರ ವೃತ್ತದಿಂದಜಿಲ್ಲಾರಂಗ ಎಂದು ತಿಳಿಸಿದರು.

Leave a Reply

Your email address will not be published. Required fields are marked *