ತಾಳಿಕೋಟಿ: ಕಲಬುರ್ಗಿ ನಗರದಲ್ಲಿ ಆಯೋಜಿಸಿದ ವಾರ್ತಾಭಾರತಿ ಕನ್ನಡ ದಿನಪತ್ರಿಕೆ ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲು ಆಗಮಿಸಿದ ಕರ್ನಾಟಕ ಸರ್ಕಾರದ ವಿಧಾನಸಭೆ ಸ್ಪೀಕರ್ ರಾದ ಸನ್ಮಾನ್ಯ ಶ್ರೀ ಯುಟಿ ಖಾದರ್ ಅವರನ್ನು ತಾಳಿಕೋಟಿ ಮುಸ್ಲಿಂ ಧಾರ್ಮಿಕ ಮುಖಂಡ ಸಯ್ಯದ್ ಶಕೀಲ್ ಅಹಮದ್ ಕಾಜಿ ಗೌರವಾನ್ವಿತ ಸಾಹೇಬರು ಭೇಟಿಯಾಗಿ ವಿಧಾನಸಭಾಧ್ಯಕ್ಷರಿಗೆ ಸತ್ಕರಿಸಿ ಗೌರವಿಸಿದರು.
