ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಶನಿವಾರದಂದು ಅಪರಾಧ ತಡೆ ಮಾಸಾಚರಣೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ಜ್ಯೋತಿ ಖೋತ್ ಅವರು ವಿದ್ಯಾರ್ಥಿಗಳಿಗೆ ಅಪರಾಧ ತಡೆಯುವ ಮಾರ್ಗಗಳು ಹಾಗೂ ಅಪರಾಧ ಮಾಡದಂತೆ ಮತ್ತು ಅಪರಾಧ ಮಾಡುವ ವ್ಯಕ್ತಿಗಳಿಂದ ದೂರವಿರುವಂತೆ, ಚಿಕ್ಕ ವಯಸ್ಸಿನಲ್ಲಿ ದುಶ್ಚಟಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಸಲಹೆನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಮುಖ್ಯಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

