ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಜಿಲ್ಲಾಧ್ಯಕ್ಷರಾದ ಬಿ. ರಾಮಣ್ಣ ನಾಯಕ ಮಾತನಾಡಿ ತಾಲೂಕಿನಲ್ಲಿ ಶೈಕ್ಷಣಿಕ, ಆರ್ಥಿಕ, ಹಾಗೂ ಸಂಘಟನೆಯ ಬಲವರ್ಧನೆಗಾಗಿ ನೂತನವಾಗಿ ಮಾನ್ವಿ ತಾಲೂಕು ಅಧ್ಯಕ್ಷರನ್ನಾಗಿ ದೇವೇಂದ್ರ ನಾಯಕ ರವರನ್ನು ಅಯ್ಕೆ ಮಾಡಿ ಅದೇಶ ಪ್ರಮಾಣ ಪತ್ರವನ್ನು ನೀಡಲಾಗಿದ್ದು ಮುಂದಿನ ದಿನಗಳಲ್ಲಿ ನಮ್ಮ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾವನ್ನು ತಾಲೂಕಿನಲ್ಲಿ ಬಲವರ್ಧನೆ ಗೊಳಿಸಬೇಕು ಎಂದು ತಿಳಿಸಿದರು.
ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮಾನ್ವಿ ತಾಲೂಕ ಘಟಕಕ್ಕೆ ನೂತನ ತಾ.ಅಧ್ಯಕ್ಷರಾಗಿ ಆಯ್ಕೆಯಾದ ದೇವೇಂದ್ರ ನಾಯಕರವರಿಗೆ ಅಭಿಮಾನಿ ಬಳಗ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ನಾಯ್ಡು ನಾಯಕ, ಹನುಮೇಶ್ ನಾಯಕ,ಕೊಂಡಯ್ಯ ನಾಯಕ, ಯಲ್ಲಯ್ಯ ನಾಯಕ,ದೇವರಾಜ್ ನಾಯಕ,ರಮೇಶ್ ನಾಯಕ, ಹನುಮೇಶ್ ನಾಯಕ,ಉಪೇಂದ್ರ ನಾಯಕ,ತಾಯಣ್ಣ ನಾಯಕ, ನರಸಿಂಹ ನಾಯಕ, ಯಲ್ಲಪ್ಪ ನಾಯಕ,ರಮೇಶ ನಾಯಕ, ನಾಯಕ,ರೇಣುಕಾ ರಾಜಾ ನಾಯಕ,ದೇವರಾಜ್ ನಾಯಕ,ಜಗದೀಶ್ ನಾಯಕ, ವಿರೇಶ್ ನಾಯಕ, ಮಂಜು ನಾಯಕ, ಈರಯ್ಯ ನಾಯಕ, ವೆಂಕಟೇಶ್ ನಾಯಕ,,ವಿಶ್ವನಾಥ ನಾಯಕ, ರಾಜು ನಾಯಕ, ಮಹೇಶ್ ನಾಯಕ, ಶ್ರೀನಿವಾಸ್ ನಾಯಕ, ಚಂದ್ರು ನಾಯಕ,ಪ್ರಜ್ವಲ್ ನಾಯಕ, ಪರಶುರಾಮ್ ನಾಯಕ ವಿರೇಶ್ ನಾಯಕ ಸೇರಿದಂತೆ ಇನ್ನಿತರರು ಇದ್ದರು.
22-ಮಾನ್ವಿ-1:
ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮಾನ್ವಿ ತಾಲೂಕ ಘಟಕಕ್ಕೆ ನೂತನ ತಾ.ಅಧ್ಯಕ್ಷರಾಗಿ ದೇವೇಂದ್ರ ನಾಯಕ ರನ್ನು ಆಯ್ಕೆ ಮಾಡಲಾಯಿತು.

