ತಾಳಿಕೋಟಿ: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಮತ್ತು ಯುಗದರ್ಶಿನಿ ಮಹಿಳಾ ಪೌಂಡೇಷನ್,ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಕವಿ–ಕಾವ್ಯ ಸಂಭ್ರಮ — 2025 ರ ಕಾರ್ಯಕ್ರಮದಲ್ಲಿ ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಇವರಿಗೆ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ರಾಜ್ಯ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Leave a Reply

Your email address will not be published. Required fields are marked *