ಸಿಂಧನೂರು : ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಆಶಾ ಕಾರ್ಯಕರ್ತರು ಹಾಗೂ ಪಲ್ಸ್ ಪೋಲಿಯೋ, ವ್ಯಾಕ್ಸಿನೇಟರ್ ಗಳು ಇಂದು ಮನೆ ಮನೆಗೆ ಭೇಟಿ ನೀಡಿ ಪೋಲಿಯು ಲಸಿಕೆ ಹಾಕಿಸದ ಮಕ್ಕಳಿಗೆ ಮನೆ ಬಾಗಿಲಿಗೆ ತೆರೆ ತೆರಳಿ ಪೋಲಿಯೋ ಲಸಿಕೆ ಹಾಕಿದರು ಜಿಲ್ಲಾ ಮಟ್ಟದ ಮೇಲ್ವಿಚಾರಕರಾದ ಲೋಕೇಶ್ ಅವರು ಪಲ್ಸ್ ಪೋಲಿಯೋ ತಂಡಗಳನ್ನು ಭೇಟಿ ಮಾಡಿ ಪರಿಶೀಲನೆ ನಡೆಸಿದರು ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೇಲ್ವಿಚಾರಕರಾದ ಆರೋಗ್ಯ ಸುರಕ್ಷಣಾಧಿಕಾರಿಗಳು ಆದ ಶ್ರೀ ಹನುಮಂತ ಮನೆ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಮುಖಾಂತರ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದರೆ ಬಗ್ಗೆ ಖಚಿತಪಡಿಸಿಕೊಂಡರು ಮನೆ ಭೇಟಿ ಕಾರ್ಯಕ್ರಮವನ್ನು ನಿರಂತರ ಇನ್ನೂ ಮೂರು ದಿನಗಳು ನಡೆಯಲಿದ್ದು ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹಾಕಲಾಗುವುದು ಎಂದು ನೈಜ ದೆಸೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
