ತಾಳಿಕೋಟಿ :ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನದ ಸ್ಮರಣಾರ್ಥವಾಗಿ ವಿಶ್ವ ಮಾನವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ಧನಗೌಡ ಬ.ಮಂಗಳೂರ, ಮುಖ್ಯ ಗುರುಗಳಾದ ಸಂತೋಷ ಪವಾರ,ರಾಜು ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

