ಮಸ್ಕಿ : ಪಟ್ಟಣದ ಮುದುಗಲ್ ರಸ್ತೆಯಲ್ಲಿರುವ ಶ್ರೀ ಪ್ರತಾಪಗೌಡ ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್
ಸಂಸ್ಥೆಯಲ್ಲಿ ಖಾಲಿ ಇರುವ ಮೆಕ್ಯಾನಿಕಲ್ ವಿಷಯದ ಒಂದು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶಿವಾನಂದ ತಿಳಿಸಿದ್ದಾರೆ.
ಮಸ್ಕಿ ಪಟ್ಟಣದಲ್ಲಿ
ಕಾರ್ಯನಿರ್ವಹಿಸುತ್ತಿರುವ
ಶ್ರೀ ಪ್ರತಾಪಗೌಡ ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್
ಸಂಸ್ಥೆಯಲ್ಲಿ ಖಾಲಿ ಇರುವ ಮೆಕ್ಯಾನಿಕಲ್ ವಿಷಯದ ಒಂದು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು
ಇಚ್ಛೆಯುಳ್ಳ ಮತ್ತು ಎಐಸಿಟಿಇ ಮಾನದಂಡದ ಪ್ರಕಾರ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜ.02 ರಿಂದ ಜ. 7ರವರೆಗೆ ಕಛೇರಿ ಸಮಯದಲ್ಲಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರ ದೂರವಾಣಿ ಸಂಖ್ಯೆ: 8197870539 ಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
