ಕಾಂತಾರ ಚಲನಚಿತ್ರದ ಮೂಲಕ ವಿಶ್ವದ ಸಿನಿಮಾ ಪ್ರೇಕ್ಷಕರ ಮನಗೆದ್ದ ನಟ ರಿಷಭ್ ಶೆಟ್ಟಿ ಅವರು ಮೈಸೂರು ಸ್ಯಾಂಡಲ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಎಸ್‌ಡಿಎಲ್ ಅಧ್ಯಕ್ಷರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರಶಾಂತ್ ಪಿ.ಕೆ.ಎಂ. ಅವರು ಸನ್ಮಾನಿಸಿ ಅಭಿನಂದಿಸಿದರು.

Leave a Reply

Your email address will not be published. Required fields are marked *