ತಿಂಥಣಿ ಬ್ರಿಡ್ಜ್ ಕನಕಗುರು ಪೀಠದಲ್ಲಿ ಜ.12, 13, 14, ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮಕ್ಕಾಗಿ
ಸಿಂಧನೂರು ಎಪಿಎಂಸಿ ವರ್ತಕರ ಸಂಘದಿಂದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮುಖಂಡ ಕೆ.ಕರಿಯಪ್ಪ ನೇತೃತ್ವದಲ್ಲಿ ಎಪಿಎಂಸಿ ವರ್ತಕರು ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ಮಠಕ್ಕೆ ಪ್ರತಿ ವರ್ಷದಂತೆ ಈ ವರ್ಷವು 9 ಕ್ವಿಂಟಾಲ್ ಅಕ್ಕಿ ದಾನ ನೀಡಲಾಯಿತು.
ಈ ಸಂದರ್ಭದಲ್ಲಿ: ತಾಲೂಕು ಕುರುಬ ಸಮಾಜದ ಅಧ್ಯಕ್ಷ ಕೆ.ಬೀಮಣ್ಣ, ತಾಲೂಕು ಕನಕ ಗುರುಪೀಠದ ಅಧ್ಯಕ್ಷ ಅಮರೇಶ ಪ್ಪಮೈಲಾರ, ಬಾಗೋಡಿ ಫಕೀರಪ್ಪ ತಿಡಿಗೋಳ, ಹಾಗೂ ಸಮಾಜದ ಮುಖಂಡರು ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

