ಮಸ್ಕಿ : ಪಟ್ಟಣದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಿಕಾ ಉತ್ಸವ ಕಾರ್ಯಕ್ರಮಕ್ಕೆ ಮಂಗಳವಾರ ಖಾದಿ ಗ್ರಾಮದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್
ಬಸನಗೌಡ ತುರ್ವಿಹಾಳ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಫೈ ಮುದಾ ಬೇಗಮ್, ಎಚ್. ಬಿ
ಮುರಾರಿ, ಅಂದಾನಪ್ಪ ಗುಂಡಳ್ಳಿ,
ಎಸ್ ಡಿಎಂಸಿ ಅಧ್ಯಕ್ಷ ಶಬ್ಬೀರ್ ಸಾಬ್, ಅನಿಸ್ ಖಾಜಿ, ನಿಸ್ಸಾರ್ ಅಹ್ಮದ್, ಇಮಾಮಸಾಬ್ ಕಾತರಕಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.

