ತಾಳಿಕೋಟಿ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಗುರುವಾರ ನಡೆದ ರಸ್ತೆ ಅಭಿವೃದ್ಧಿ ಭೂಮಿ ಪೂಜೆ ಸಮಾರಂಭದಲ್ಲಿ ಶಾಸಕ,ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಅಪ್ಪಾಜಿ ನಾಡಗೌಡರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಗಣ್ಯರಾದ ನಿಂಗನಗೌಡ ಪಾಟೀಲ, ಸಿ.ಬಿ.ಅಸ್ಕಿ, ನಿವೃತ್ತ ಶಿಕ್ಷಕ ಹೂಗಾರ, ಬಸನಗೌಡ ಬಗಲಿ, ಪ್ರಭುಗೌಡ ಮದರಕಲ್ಲ, ಮಲ್ಲಣ್ಣ ದೋರನಹಳ್ಳಿ,ಚೆನ್ನಣ್ಣ ಅಲದಿ,ಶಿವಣ್ಣ ಕಡಕೋಳ, ಸಂಗನಗೌಡ ಅಸ್ಕಿ ಇದ್ದರು.

