ದೆಹಲಿ : ವಿದೇಶದಲ್ಲಿ ಉದ್ಯೋಗ ಅರಸಿಕೊಂಡು ಹೋಗಿ ವಂಚಕರ ಜಾಲಕ್ಕೆ ಸಿಲುಕಿದ್ದ 25 ಕನ್ನಡಿಗರು ಸೇರಿ ಒಟ್ಟು 125 ಭಾರತೀಯರನ್ನು ರಕ್ಷಣೆ ಮಾಡಿ ತವರಿಗೆ ಕರೆದಾರಲಾಗಿದೆ. ಸೇನಾ ವಿಮಾನದ ಮೂಲಕ ಥೈಲ್ಯಾಂಡ್ ನಿಂದ ಯುವಕರು ಭಾರತಕ್ಕೆ ಹಿಂತಿರುಗಿದ್ದಾರೆ. ಇದರೊಂದಿಗೆ, ಈ ವರ್ಷದ ಮಾರ್ಚ್ ನಿಂದ ಮ್ಯಾನ್ಮಾರ್ ಕಳ್ಳ ಸಾಗಣಿ ಕೇಂದ್ರಗಳಿಂದ ಒಟ್ಟು 1500 ಭಾರತೀಯರನ್ನು ಥೈಲ್ಯಾಂಡ್ ಮೂಲಕ ದೇಶಕ್ಕೆ ಮರಳಿ ಕರೆತರಲಾಗಿದೆ ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ

Leave a Reply

Your email address will not be published. Required fields are marked *