ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ನಗರದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಯಾತಲಾಬ್ ನಿವಾಸಿ ಮೆಹರುನ್ನೀಸಾ ಬೇಗಂ ಗಂಡ ಮಹೆಬೂಬ್ ವಯಸ್ಸು (39) ಎಂಬ ಮಹಿಳೆಯು ಕಾಣೆಯಾದ ಬಗ್ಗೆ ಸದರ ಬಜಾರ್ ಪೊಲೀಸ್ ಠಾಣೆಯ ಗುನ್ನೆ ನಂಖ್ಯೆ: 65/2025 ಮಹಿಳೆ ಕಾಣೆ ಕಲಂರಡಿ ಪ್ರಕರಣ ದಾಖಲಾಗಿದೆ.
ಈ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಸದರ ಬಜಾರ್ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08532-226148 ಅಥವಾ ಆರಕ್ಷಕ ನಿರೀಕ್ಷಕರ ದೂರವಾಣಿ ಸಂಖ್ಯೆ; 9480803830 ಗೆ ಮಾಹಿತಿ ನೀಡುವಂತೆ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

