ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಸೋಮವಾರ ಶ್ರೀ ಮಹಾಯೋಗಿ ವೇಮನ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅವರು ಶ್ರೀ ವೇಮನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು. ನಂತರ ಅವರು ಮಾತನಾಡಿ ಮಹಾಶಿವಯೋಗಿ ಶ್ರೀ ವೇಮನ್ ಅವರು ಶ್ರೇಷ್ಠ ಸಂತ ಕವಿ ಹಾಗೂ ವಚನಕಾರರಾಗಿದ್ದು ಸಮಾಜದ ಸುಧಾರಣವಾಗಿ ಸಾಕಷ್ಟು ಶ್ರಮಿಸಿದ್ದಾರೆ ಅವರ ಜೀವನದ ಆದರ್ಶಗಳು ನಮಗೆ ಮಾದರಿಯಾಗಬೇಕಾಗಿದೆ ಎಂದರು. ಮು.ಗು. ಸಂತೋಷ ಪವಾರ, ಜವಳಗೇರಿ,ದೈಹಿಕ ಶಿಕ್ಷಕ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ , ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

