ಕವಿತಾಳ : ಪಟ್ಟಣದ ಕಾಳಿಕಾ ದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು, ಮಕ್ಕಳು ಸೆರಿದಮಥೆ ಭಕ್ತಾದಿಗಳು ದೀಪ ಬೆಳಗಿಸಿ ಸಂಭ್ರಮಿಸಿದರು.
ಕಾಳಿಕಾದೇವಿ ಉತ್ಸವ ಮೂರ್ತಿಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಮತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ಕೈಗೊಳ್ಳಲಾಗಿತ್ತು.
ವಿರ್ಶವಕರ್ಮ ಸಮಾಜದ ಮುಖಂಡರು ಮತ್ತು ಇನ್ನಿತರ ಭಕ್ತಾದಿಗಳು ಭಾಗವಹಿಸಿದ್ದರು ನಂತರ ಭಕ್ತಾದಿಗಳಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
