ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ರವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಆರ್.ಬಸನಗೌಡ ತುರ್ವಿಹಾಳ ಹಾಗೂ ಕಾಂಗ್ರೆಸ್ ಮುಖಂಡರು, ಚುನಾಯಿತ ಪ್ರತಿನಿಧಿಗಳು, ‌ಪಕ್ಷದ ಪದಾಧಿಕಾರಿಗಳು ಇನ್ನಿತರ ಉಪಸ್ಥಿತಿ ಇದ್ದರು.

Leave a Reply

Your email address will not be published. Required fields are marked *