ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ಮೀಸ್ಟರ್ ಕಲ್ಯಾಣ ಕರ್ನಾಟಕ 2026 ರಾಜ್ಯಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆಯು ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 28ರ ಸಂಜೆ 4 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸಕ್ತ ದೇಹದಾರ್ಢ್ಯ ಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *