ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ ಅಧೀಕ್ಷಕ ಅಭಿಯಂತರರು ಇವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 10 ಬೆಳಗ್ಗೆ 10ಗೆ ಗ್ರಾಹಕರ ಕುಂದು ಕೊರೆತೆ ಸಂವಾದ ಸಭೆ ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಗ್ರಾಹಕರು ಹಾಜರಾಗಿ ವಿದ್ಯುತ್ ದೂರುಗಳ ಬಗ್ಗೆ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ
ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *