ಸಿಂಧನೂರು : ನಮ್ಮ ನಾಡಿನ ನಡೆದಾಡುವ ದೇವರು ತ್ರಿವಿಧ ದಾಸೋಹ ಮೂರ್ತಿಗಳಾದ ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಇಂದು ಕಾರುಣ್ಯ ಕುಟುಂಬಕ್ಕೆ ಪಾದಸ್ಪರ್ಶ ಮಾಡಿ ಎಲ್ಲಾ ವೃದ್ಧರ ಹಾಗೂ ಬುದ್ಧಿಮಾಂದ್ಯರ ಯೋಗಕ್ಷೇಮವನ್ನು ವಿಚಾರಿಸಿ ಹಣ್ಣು ಹಂಪಲುಗಳನ್ನು ವಿತರಿಸಿ ಆತ್ಮಸ್ಥೈರ್ಯ ತುಂಬಿದರು. ಈ ಸಮಯದಲ್ಲಿ ಆಶ್ರಮದ ಸಂಪೂರ್ಣ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದು ಕಾರುಣ್ಯ ಆಶ್ರಮದ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿ ಆಶೀರ್ವದಿಸಿದರು

Leave a Reply

Your email address will not be published. Required fields are marked *