ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ 7 ವರ್ಷದ ಬಾಲಕ ರೆಹಾನಖಾನ್ ಅಯ್ಯೂಬಖಾನ್ ವಠಾರ ಈತನು ಸೈಡ್ ಸಿಟ್ ಅಪ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ಸೇರ್ಪಡೆ ಆಗುವಂತೆ ಮಾಡಿರುವುದಕ್ಕೆ ಸಂಸ್ಥೆ ವತಿಯಿಂದ ಶುಕ್ರವಾರ ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಮು.ಗು.ಸಂತೋಷ ಪವಾರ, ತರಬೇತುದಾರ ಲಾಳೆಮಶಾಕ ಮುಲ್ಲಾ, ಶಿಕ್ಷಕರಾದ ಜವಳಗೇರಿ, ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ , ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ತನುಶ್ರೀ ಮಹೇಂದ್ರಕರ್ ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಇದ್ದರು.

Leave a Reply

Your email address will not be published. Required fields are marked *