ಸುಕೋ ಸೌಹಾರ್ದ ಸಹಕಾರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಮೋಹಿತ್ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಳ್ಳಾರಿಯ ಮುಖ್ಯ ಕಚೇರಿಯಲ್ಲಿ ಸೋಮವಾರ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮೋಹಿತ್‌ ಮಸ್ಕಿ ಅವರನ್ನು ಅಧ್ಯಕ್ಷ ಹಾಗೂ ಮುರಳೀಧರ ರೆಡ್ಡಿ ಪಿ.ಅವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ವ್ಯವಸ್ಥಾಪಕ ನಿರ್ದೇಶಕ ಜಿ.ಎಸ್.ರವಿ ಸುಧಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *