ತಾಳಿಕೋಟೆ:-ತಾಳಿಕೋಟೆ ತಾಲೂಕಿನ ಬೇಕಿನಾಳ ಗ್ರಾಮದ ವರು ಕಲಬುರಗಿಯ
ಜ್ಞಾನ ಶಾರದೆ ಅಕಾಡೆಮಿಯ ಅಧ್ಯಕ್ಷರು ಮತ್ತು” ಭಾರತೀಯ ಶಿಕ್ಷಣ ರತ್ನ ರಾಷ್ಟ್ರ ಪ್ರಶಸ್ತಿ ” ಮತ್ತು” ಶಿಕ್ಷಣ ಸಿರಿ ” ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ ಪ್ರವೀಣ್ ಬಿರಾದಾರ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ (ರಿ) ಸಹಯೋಗದಲ್ಲಿ 2026 ನೇ ಸಾಲಿನ ” ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ.
ಸ್ಥಳ ಸೀತಾರಾಮ್ ಶೆಟ್ಟಿ ಕಲಾ ಭವನ ಭೋರ್ಡ್ ಹೈ ಸ್ಕೂಲ್ ಹತ್ತಿರ ಕುಂದಾಪುರ ದಿನಾಂಕ:08-02-2026 ಕ್ಕೆ ಬೆಳಿಗ್ಗೆ 10ರಿಂದ ಮದ್ಯಾಹ್ನ 3ಗಂಟೆದವರೆಗೆ.
ಇವರ ಈ ಸಾಧನೆಗೆ
ಆಕ್ಸ್ಫರ್ಡ್ ಪಾಟೀಲ್ ಇಂಗ್ಲಿಷ್ ಮೀಡಿಯಂ ಶಾಲೆ ನಾಗರಭಟ್ಟ ಅಧ್ಯಕ್ಷರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಮತ್ತು ಬ್ರಿಲಿಯಂಟ್ ಇಂಗ್ಲಿಷ್ ಮೀಡಿಯಂ ಶಾಲೆ ಮೈಲೇಶ್ವರ ತಾಳಿಕೋಟಿ ಅಧ್ಯಕ್ಷರು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *