ದೇವದುರ್ಗ : ದೊಂಡಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋಣಚಪ್ಪಳಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಗ್ರಾಮ ಘಟಕ ಮಾಡಲಾಯಿತು. ಅಧ್ಯಕ್ಷರಾಗಿ ಶರಣಬಸವ,ಪ್ರಧಾನ ಕಾರ್ಯದರ್ಶಿಯಾಗಿ ನಾಗಲಿಂಗ ಸೇರಿದಂತೆ 14 ಜನ ಸದಸ್ಯರ ಸಮಿತಿಯನ್ನು ಸಭೆಯೂ ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ತಾಲ್ಲೂಕ ಸಮಿತಿ ಅಧ್ಯಕ್ಷ ಲಿಂಗಣ್ಣ ಮಕಾಶಿ ಪತ್ರಿಕೆಗೆ ತಿಳಿಸಿದರು. ಕೃಷಿ ಕೂಲಿಕಾರರಿಗೆ ನರೇಗಾ ಯೋಜನೆಯಡಿ 200 ದಿನ ಕೆಲಸ ನೀಡಬೇಕು, 600 ಕೂಲಿ ನಿಗದಿ ಮಾಡಬೇಕು, 60 ವರ್ಷ ಮೇಲ್ಪಟ್ಟ ಹಿರಿಯ ಕೂಲಿಕಾರರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂದು.

Leave a Reply

Your email address will not be published. Required fields are marked *