ಹಾಲಾಪೂರ ಸಹಕಾರ ಕ್ಷೇತ್ರದಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳ ಮೂಲಕ ಜನರ ಪ್ರೀತಿ , ಮೆಚ್ಚುಗೆ ಗಳಿಸಿರುವ ಹಾಗೂ ಕಾಯಕ ರತ್ನ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಬೆಂಗಳೂರು, ಕೆ ಅಮರೇಶ್ ಪಾಟೀಲ್ ಇವರಿಗೆ ಕನ್ನಡಪ್ರಭ ದಿನಪತ್ರಿಕೆ, ಏಷ್ಯನೆಟ್ ಸುವರ್ಣ ನ್ಯೂಸ್ ಸುದ್ದಿ ವಾಹಿನಿಯಿಂದ ಸಹಕಾರ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕ ರತ್ನರಿಗೆ ನೀಡುತ್ತಿರುವ “ಕರ್ನಾಟಕ ಸಹಕಾರ ಶಿರೋಮಣಿ- 2025” ರ ಪ್ರಶಸ್ತಿಗೆ ಭಾಜನರಾಗಿದ್ದಾರೆ , ಈ ಒಂದು ಪ್ರಶಸ್ತಿಯನ್ನು ಫೆಬ್ರವರಿ 7 ರಂದು ಬೆಂಗಳೂರಿನ ದಿ ಕ್ಯಾಪಿಟಲ್ ಹೋಟೆಲ್ ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯುವುದು, ಹೀಗಾಗಿ ಅವರ ಅಪಾರ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರ ಬಳಗ ಅಭಿನಂದನೆ ಸಲ್ಲಿಸಿದ್ದಾರೆ.