ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 8ರ ಶ್ರೀರಾಮ ದೇವಸ್ಥಾನದ ಅಭಿವೃದ್ಧಿ ಹಾಗೂ ಅಂಗನವಾಡಿ ಕೇಂದ್ರ 2, 3ರ ನಿರ್ಮಾಣ ಕಾಮಗಾರಿಗಳಿಗಾಗಿ ಶಾಸಕ ನಾರಾ ಭರತ್ ರೆಡ್ಡಿಯವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಪಾಲಿಕೆಯ ಸದಸ್ಯ ರಾಮಾಂಜನೇಯಲು, ಕಾಂಗ್ರೆಸ್ ಮುಖಂಡರಾದ ಡಿ.ಸೂರಿ, ಪರಶುರಾಮುಡು, ಥಿಯೇಟರ್ ಶಿವು, ಸ್ಥಳೀಯ ಮುಖಂಡರಾದ ವೆಂಕಟೇಶಲು, ಆಂಜನೇಯಲು, ಫಕ್ಕೀರಪ್ಪ, ಜಿ.ಕೆ.ಸ್ವಾಮಿ, ಕೇಶವಲು, ಸನತಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *