ತಾಳಿಕೋಟಿ : ಪಟ್ಟಣದಲ್ಲಿ ರವಿವಾರ ಹಮ್ಮಿಕೊಂಡಿದ್ದ ನೂತನ ವಸತಿ ನಿಲಯದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಕೆ.ಆರ್.ಐ.ಡಿ.ಎಲ್. ಇಲಾಖೆಯ ಅಧಿಕಾರಿ ಬಸವರಾಜ ಇವರನ್ನು ಸನ್ಮಾನಿಸಿದರು. ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರಕಲ್ಲ, ಹಿಂ.ವ.ಕ.ಇಲಾಖೆಯ ಅಧಿಕಾರಿ ಶಿವಲೀಲಾ ಕೊಣ್ಣೂರ,ಪಿಎಸ್ಐ ಜ್ಯೋತಿ ಖೋತ್, ಯುವ ಮುಖಂಡ ಸಂಗನಗೌಡ ಅಸ್ಕಿ ಹಾಗೂ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *