ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ಇಲ್ಲಿನ ಶಕ್ತಿನಗರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಫೆ.10ರ ಮಧ್ಯಾಹ್ನ 3ಗಂಟೆಗೆ ಗ್ರಾಹಕರ ಕುಂದುಕೊರತೆ ಸಭೆಯನ್ನು ಅಧೀಕ್ಷಕ ಅಭಿಯಂತರರ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಗೆ ಶಕ್ತಿನಗರ ಉಪ ವಿಭಾಗ ವ್ಯಾಪ್ತಿಯ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಶಕ್ತಿನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *