ರಾಯಚೂರು ನವೆಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು 1991-92ರಿಂದ 2019-20ರ ಅವಧಿಯಲ್ಲಿ ಮೋಟಾರು ಕಾಯ್ದೆ ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಉಳಿದಿರುವ ಡಿಎಸ್‌ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ಸರ್ಕಾರ ವಿಶೇಷ ಅವಕಾ ಕಲ್ಪಿಸಿದ್ದು, ಈ ಹಿನ್ನೆಲೆಯಲ್ಲಿ 2025ರ ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ವಾಹನ ಮಾಲೀಕರು ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *