ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಜೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯ 110/11 ಕೆವಿ ಯರಗೇರಾ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಜಂಬಲದಿನ್ನಿ, ಎಲ್.ಕೆ.ದೊಡ್ಡಿ, ವೈ.ಮಲ್ಲಾಪೂರಿನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಫೆ.14ರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *