ತಾಳಿಕೋಟಿ:ಪಟ್ಟಣದ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಫೌಂಡೇಶನ್(ರಿ) ಇದರ 9 ನೇ ವಾರ್ಷಿಕೋತ್ಸವದ ನಿಮಿತ್ತ ಹಮ್ಮಿಕೊಂಡ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಟ್ಟಣದ ಕಲಾವಿದ ಹುಸೇನ ಮಕಾನದಾರ ಇವರಿಗೆ “ಶ್ರೇಷ್ಠ ಕಲಾವಿದ” ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಸಿದ್ದನಗೌಡ ಪಾಟೀಲ(ನಾವದಗಿ),ಪ್ರಭುಗೌಡ ಮದರಕಲ್ಲ,ಸಂಗನಗೌಡ ಲಿಂಗದಳ್ಳಿ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮೆಹಬೂಬ ಕೆಂಭಾವಿ, ಇಬ್ರಾಹೀಮ ಮನ್ಸೂರ,ಮಹೆಬೂಬ ಖಾದ್ರಿ, ಹಸನಸಾಬ ಕೋರ್ಕಿ, ಫೌಂಡೇಶನ್ ಅಧ್ಯಕ್ಷ ಮೊಹಮ್ಮದ್ ಶಫೀಕ ಇನಾಮದಾರ,ಸಿಆರ್‌ಸಿ ರಾಜು ವಿಜಾಪುರ,ಶೌಕತ್ ಲಾಹೋರಿ,

Leave a Reply

Your email address will not be published. Required fields are marked *