ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರು ಫೆ.18ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಭಾಗಿಯಾದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊರಡಿಸಲಾದ 04 ಅಧಿಸೂಚನೆಗಳಿಗೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ಅವರು ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *