ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಮಾರ್ಚ 3ರಂದು ಶ್ರೀ ಯೋಗಿನಾರೇಯಣ ಯತೀಂದ್ರರ
(ಕೈವಾರ ತಾತಯ್ಯ) ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.24ರ ಮಧ್ಯಾಹ್ನ 12 ಗಂಟೆಗೆ ಯಕ್ಲಾಸಪುರ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಭೆಗೆ ಆಗಮಿಸಲು ಕೋರಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *