ಅರಕೇರಾ: ರಾಜ್ಯಾದ್ಯಾಂತ ಸಂಘಟನಾ ಪರ್ವದ ಭಾಗವಾಗಿ ರಾಯಚೂರು ಜಿಲ್ಲೆಯ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ನಿಯುಕ್ತಿ ಮಾಡಲಾಗಿದೆ. ಎಂದು ಜಿಲ್ಲಾ ಅಧ್ಯಕ್ಷರು ವೀರನಗೌಡ ಬಿ. ಪಾಟೀಲ್ ಲೆಕ್ಕಿಹಾಳ ತಿಳಿಸಿದ್ದಾರೆ.

 

ಸೀತಾರಾಮ ನಾಯ್ಕ್ ಬಿ.ಗಣೇಕಲ್ ಅವರನ್ನು ಜಿಲ್ಲಾ ಎಸ್.ಸಿ. ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು ಬಿ.ಜೆ.ಪಿ.ಯ ಮುಖಂಡರು ಹರ್ಷ ವ್ಯಕ್ತಪಡಿಸಿದರು ಮತ್ತು ಅಭಿನಂದನೆಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *