ಸಮಾಜದ ಧೀಮಂತ ನಾಯಕರು,ಹೋರಾಟಗಾರರು, ಸಮಾಜ ಸಂಘಟನೆಗೆ ಹಗಲಿರುಳು ಶ್ರಮಿಸುತ್ತಿರುವ ಮಾಜಿ ವಿಧಾನ ಪರಿಷತ್ ಸದಸ್ಯರು,ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಕೆ.ಪಿ. ನಂಜುಂಡಿ ಸರ್ ಅವರ ಆದೇಶದ ಮೇರೆಗೆ ಅ.ಕ.ವಿ.ಮ ರಾಜ್ಯ ಪ್ರ.ಕಾರ್ಯದರ್ಶಿ ಬ್ರಹ್ಮಗಣೇಶ ವಕೀಲರು ,ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ , ಅ. ಕ. ವಿ. ಮ.ಜಿಲ್ಲಾಧ್ಯಕ್ಷರಾದ ಮಾರುತಿ ಬಡಿಗೇರ್ ಹಾಗೂ ರಾಯಚೂರು ಜಿಲ್ಲಾ ವಿಶ್ವಕರ್ಮ ಸಮಾಜ(ರಿ)ರಾಯಚೂರು ಜಿಲ್ಲಾಧ್ಯಕ್ಷರಾದ ಉದಯಕುಮಾರ ಪತ್ತಾರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮು ಕೆ.ಗಾಣದಾಳ ಅವರ ಸೂಚನೆ ಮೇರೆಗೆ ಅ.ಕ.ವಿ.ಮ.ಯುವ ಘಟಕದ ಜಿಲ್ಲಾಧ್ಯಕ್ಷರಾದ ಸುರೇಶ ಸಂಗಾಪುರ ಇವರ ಅಧ್ಯಕ್ಷತೆಯ ಸಮ್ಮುಖದಲ್ಲಿ ಮಾನ್ವಿಯ ಶಿವರಾಜ್ ಮದ್ಲಾಪುರ
ಮಾರಿಕಾಂಬ ಹಾರ್ಡ್ವೇರ್ ನಲ್ಲಿ ರಾಯಚೂರು ಜಿಲ್ಲೆಯಲ್ಲಿ ವಿಶ್ವಕರ್ಮ ಸಮಾಜ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ದಿನಾಂಕ 22.02.2026 ರವಿವಾರದಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಯುವ ಘಟಕ ಗೌರವ ಅಧ್ಯಕ್ಷರಾಗಿ ಬ್ರಹ್ಮಯ್ಯ ಆಚಾರಿ ತಂದೆ ಪಂಪಣ್ಣ ಆಚಾರಿ ಶಿಲ್ಪಿಗಳು ರಾಜ್ಯ ಪ್ರಶಸ್ತಿ ಪುರಸ್ಕೃತರು ಸಂಗಾಪುರ ಅವರನ್ನು ಎಲ್ಲರ ಒಪ್ಪಿಗೆಯ ಮೇರೆಗೆ ಆಯ್ಕೆ ಮಾಡಲಾಯಿತು. *ಶ್ರೀ ಯುತ ಬ್ರಹ್ಮಯ್ಯ ಶಿಲ್ಪಿ ಸಂಗಾಪುರ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು

Leave a Reply

Your email address will not be published. Required fields are marked *