ಮಸ್ಕಿ: ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಮತ್ತು ಸರಕಾರಿ ಬಾಲಕರ ಪದವಿ ಪೂರ್ವ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ಶನಿವಾರ ನಡೆದಿದ್ದು, ಈ ಪರೀಕ್ಷೆಯಲ್ಲಿ ಒಟ್ಟು 760 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು , ಇದರಲ್ಲಿ ಒಟ್ಟು 725 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 35 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಪರೀಕ್ಷ ಕೇಂದ್ರದ ಸುತ್ತಲೂ 1೦೦ ಕೀ.ಮೀ ರೊಳಗೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಸ್ಥಳೀಯ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.

Leave a Reply

Your email address will not be published. Required fields are marked *