ರಾಯಚೂರು, ಕೊಪ್ಪಳ ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದಲ್ಲಿ 2026-27ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು…

ಆಯಾತಪ್ಪಿ ಅಪರಿಚಿತ ವ್ಯಕಿ ಮೃತ: ವಾರಸುದಾರರ ಪತ್ತೆಗೆ ರೈಲ್ವೇ ಪೊಲೀಸರ ಮನವಿ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ರಾಯಚೂರು ರೈಲ್ವೇ ನಿಲ್ದಾಣದ ವೇದಿಕೆ ನಂ-01 ರಲ್ಲಿ ಮಂತ್ರಾಲಯ ಎಂಡ್ ಕಡೆಗೆ 12732 ಪದ್ಮಾವತಿ ಎಕ್ಸ್ಪ್ರೆಸ್ ರೈಲುಗಾಡಿ ಹತ್ತುವಾಗ ಮೃತ ಅಪರಿಚಿತ ವ್ಯಕ್ತಿಯು ಆಯಾತಪ್ಪಿ ಕೆಳಗೆ ಬಿದು ಆಕಸ್ಮಿಕವಾಗಿ ಮೃತಪಟ್ಟಿದ್ದು, ಈ ಕುರಿತು ರಾಯಚೂರು…

ಎಲ್.ಬಿ.ಎಸ್ ನಿವಾಸಿ ಎನ್.ನಾಗೇಂದ್ರ ಕಾಣೆ: ಪತ್ತೆಗೆ ಪೊಲೀಸರ ಮನವಿ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ರಾಯಚೂರು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್.ಬಿ.ಎಸ್ ನಗರದ ನಿವಾಸಿಯಾದ ಎನ್.ನಾಗೇಂದ್ರ ತಂದೆ ಭೀಮಾರಾವ್ (50) ಎಂಬ ವ್ಯಕ್ತಿಯು ಜೂನ್ 13ರ ಬೆಳಿಗ್ಗೆ 9.30ಕ್ಕೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು…

ಜುಲೈ 10ರಂದು ಜೆಸ್ಕಾಂನಿಂದ ವಿದ್ಯುತ್ ವ್ಯತ್ಯಯ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ 1ರ ವ್ಯಾಪ್ತಿಗೆ ಬರುವ 11 ಕೆವಿ ಮಾರ್ಗ ಲೈನ್ ಶಿಫ್ಟ್ ಕಾಮಗಾರಿನಿರ್ವಹಿಸುತ್ತಿರುವ ಪ್ರಯುಕ್ತ ಜುಲೈ 10ರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು…

ಎಸ್‌ಐಆರ್ ಪ್ರಕ್ರಿಯಲ್ಲಿ ಶೇ.95ರಷ್ಟು ಪ್ರಗತಿ: ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಜುಲೈ 08ರ ಬುಧವಾರ ಸಂಜೆ ವೇಳೆಗೆ ಜಿಲ್ಲಾದ್ಯಂತ ಇವರೆಗೆ 16,28,842 ಲಕ್ಷ ಮತದಾರರ ಗಣತಿ ನಮೂನೆಯನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 17,14,559…

650ಕ್ಕೂ ಅಧಿಕ ಜನರಿಂದ ನೋಂದಣಿ – ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವ ಜನರು, ಸಾರ್ವಜನಿಕರು ಭಾಗಿ ಮ್ಯಾರಥಾನ್ ಓಟ, ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ವಿವಿಧ ಗಣ್ಯರಿಂದ ಚಾಲನೆ – ಎಸ್.ಐ.ಆರ್. ಕಾರ್ಯ ಯಶಸ್ವಿಗೆ ಸಹಕರಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ–2026ರ ಹಾಗೂ ನಗರ ಸ್ವಚ್ಛತೆ ಮತ್ತು ಘನತ್ಯಾಜ್ಯ ನಿರ್ವಹಣೆಯ ಹೊಸ ನಿಯಮಗಳ ಕುರಿತು ಜಾಗೃತಿ ಮೂಡಿಸುವ…

ನೆಟ್‌ವರ್ಕ್‌ ಸಮಸ್ಯೆ: ಎಸ್‌ಐಆ‌ರ್ ದಾಖಲಿಸಲು ಬೆಟ್ಟ ಏರಿದ ಬಿಎಲ್‌ಒ

ಲಿಂಗಸುಗೂರು -: ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್‌ ನೆಟ್‌ವರ್ಕ್ ಸಮಸ್ಯೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಸ್‌ಐಆ‌ರ್ ದಾಖಲಿಸಲು ನಿಯೋಜನೆಗೊಂಡಿದ್ದ ಸಿಬ್ಬಂದಿ ಬೆಟ್ಟ ಏರಿ ಮಾಹಿತಿ ಅಪ್‌ಲೋಡ್ ಮಾಡಿದ ಘಟನೆ ಲಿಂಗಸುಗೂರು ತಾಲೂಕಿನ ಗೋಲ್‌ಪಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸೂಗೂರ ದೊಡ್ಡಿಯಲ್ಲಿ ಮನೆ ಮನೆಗೆ ತೆರಳಿ…

ರಾಜ್ಯ ಆಂಧ್ರ ನೀರಾವರಿ ಯೋಜನೆಗಳಿಗೆ ತೆಲಂಗಾಣದಿಂದ ಆಕ್ಷೇಪ ಮಾನ್ವಿ ತಾಲ್ಲೂಕಿನ ರಾಜಲಬಂಡ ಗ್ರಾಮದ ಬಳಿ ಇರುವ ಎಡಿಎಸ್ ಅಣೆಕಟ್ಟು ಸ್ಥಳಕ್ಕೆ ತೆಲಂಗಾಣ ಬಿಆರ್‌ಎಸ್ ನಾಯಕರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಮಾನ್ವಿ -: ತಾಲೂಕಿನ ರಾಜಾಲಬಂಡ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ರಾಜೋಳ್ಳಿಬಂಡಾ ತಿರುವು ನಾಲಾ ಯೋಜನೆ (ಆರ್ ಡಿಎಸ್)ಯ ಅಣೆಕಟ್ಟೆ ಸ್ಥಳಕ್ಕೆ ತೆಲಂಗಾಣ ರಾಜ್ಯದ ಭಾರತ ರಾಷ್ಟ್ರ ಸಮಿತಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆ‌ರ್.ಎಸ್. ಪ್ರವೀಣಕುಮಾರ ನೇತೃತ್ವದಲ್ಲಿ…