ಕೇರಳದ ಕಣ್ಣೂರಿನಲ್ಲಿ ಸಚಿವ ಎನ್.ಎಸ್. ಬೋಸರಾಜು ಭರ್ಜರಿ ಚುನಾವಣಾ ಪ್ರಚಾರ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ – ಸಚಿವ ಎನ್.ಎಸ್. ಬೋಸರಾಜು ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ

ಕೇರಳ : ಕೇರಳ ವಿಧಾನಸಭಾ ಚುನಾವಣೆಯ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಕೇರಳದ ಕಣ್ಣೂರು ಜಿಲ್ಲೆಯ ಕಣ್ಣೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ…

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಮಸ್ಕಿ: ‘ಬೇಸಿಗೆ ದಿನಗಳಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಮಂಜುನಾಥ ಭೋಗಾವತಿ ಮತ್ತು ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ…

ಮಸ್ಕಿ : ಶಾಶ್ವತ ನ್ಯಾಯಲಯ ಮಂಜೂರಿಗೆ ವಕೀಲರ ಸಂಘದಿಂದ ಒತ್ತಾಯ

ಮಸ್ಕಿ: ಪಟ್ಟಣದಲ್ಲಿರುವ ಜೆಎಂಎಫ್‌ಸಿ ಸಂಚಾರಿ ನ್ಯಾಯಲಯದಲ್ಲಿ ವಾರದಲ್ಲಿ ೨ ದಿನ ಮಾತ್ರ ಕಾರ್ಯ ಕಲಾಪಗಳು ನಡೆಯುತ್ತಿರುವುದರಿಂದ ಕಕ್ಷಿದಾರರಿಗೆ ಸಮಸ್ಯೆಯಾಗುತ್ತಿರುವದರಿಂದ ಶಾಶ್ವತ ನ್ಯಾಯಲಯ ಮಂಜೂರಿಗೆ ವಕೀಲರ ಸಂಘದಿಂದ ಸರಕಾರಕ್ಕೆ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ವಕೀಲರ ಸಂಘದ ಅಧ್ಯಕ್ಷ…

ಹಾಳಜಾಡಲದಿನ್ನಿಯಲ್ಲಿ ಗಾಯರಾಣು ಭೂಮಿ ಒತ್ತುವರಿ ತೆರವಿಗೆ ಆಗ್ರಹ

ಅರಕೇರಾ : ತಾಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಅತಿಕ್ರಮಣ ಮಾಡಿರುವ ಸರ್ಕಾರಿ ಗಾಯರಾಣು ಭೂಮಿಯನ್ನು ತೆರವುಗೊಳಿಸಿ ಗ್ರಾಮದ ಅಭಿವೃದ್ಧಿಗೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ತಹಸೀಲ್ ಕಚೇರಿ ಮುಂದೆ ಗ್ರಾಮದ ಪ್ರಮುಖರು ಪ್ರತಿಭಟನೆ ನಡೆಸಿದರು. ತಹಸೀಲ್ದಾರ್ ಅಮರೇಶ ಬಿರಾದರ್‌ಗೆ ಶುಕ್ರವಾರ ಮನವಿ ಸಲ್ಲಿಸಿ,…

ಆಳಂದ; ಸಘ್ವಿ ಮೂವರ್ಸ್ ಮತ್ತು ಸಾನ್‌ಗ್ರೀನ್ ಫ್ಯೂಚರ್ ರಿನ್ಯೂವಬಲ್ಸ್ ಸಂಸ್ಥೆಗಳಿಂದ ಅಭೂತಪೂರ್ವ ಕಾರ್ಯ

ಮುಖ್ಯಾಂಶಗಳು ಮೂರು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್, ಆರು ಶಾಲೆಗಳಿಗೆ RO ಘಟಕ ಹಾಗೂ ಕ್ರೀಡಾ ಸಾಮಗ್ರಿ ವಿತರಣೆ. ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಹಾಗೂ ಗ್ರಾಮಗಳಲ್ಲಿ ಓಪನ್ ಜಿಮ್ ಸ್ಥಾಪನೆ. ಆಳಂದ; ಸಘ್ವಿ ಮೂವರ್ಸ್ ಲಿಮಿಟೆಡ್ (SAGHVI MOVERS LIMITED) ಮತ್ತು…

ಶ್ರೀ ರಾಮನವಮಿ ಪ್ರಯುಕ್ತ ಕೆ ಆರ್ ಎಸ್ ಪಕ್ಷದ ವತಿಯಿಂದ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ.

ಗಂಗಾವತಿ: ಶ್ರೀ ರಾಮನವಮಿ ಹಬ್ಬದ ಅಂಗವಾಗಿ ಆರ್‌ಎಸ್‌ ಪಕ್ಷದ ವತಿಯಿಂದ ಗುರುವಾರದಂದು ಗಂಗಾವತಿ ತಾಲೂಕಿನ ಬಸ್ ನಿಲ್ದಾಣ ಮುಂದೆ ಸಾರ್ವಜನಿಕರಿಗೆ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ…