ಉತ್ತರ ಕರ್ನಾಟಕದ ಮೊಟ್ಟಮೊದಲ ಎನ್-ಜೆನ್ ಅಂಚೆ ಕಚೇರಿ ಉದ್ಘಾಟನೆ ಅಂಚೆ ಸೇವೆ ಕ್ಯಾಂಪಸ್‌ಗೆ ಮತ್ತಷ್ಟು ಹತ್ತಿರ: ಕುಲಪತಿ ಡಾ.ಎಂ.ಹನುಮಂತಪ್ಪ

ರಾಯಚೂರು ಮಾರ್ಚ್ 25 (ಕರ್ನಾಟಕ ವಾರ್ತೆ): ಯುವ ಸಮುದಾಯವನ್ನು ಅಂಚೆ ಸೇವೆಯತ್ತ ಸೆಳೆಯಲು ಆಧುನೀಕರಣದತ್ತ ಹೆಜ್ಜೆ ಹಾಕಿರುವ ಭಾರತೀಯ ಅಂಚೆ ಇಲಾಖೆಯ ಉತ್ತರ ಕರ್ನಾಟಕದ ಮೊಟ್ಟಮೊದಲ ಎನ್-ಜೆನ್ ಅಂಚೆ ಕಚೇರಿಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ…

ಕ್ಷಯಮುಕ್ತ ಗ್ರಾಮ ಪಂಚಾಯತಿಗಳಿಗೆ ಆರೋಗ್ಯ ಇಲಾಖೆಯಿಂದ ಪ್ರಶಸ್ತಿ ವಿತರಣೆ

ರಾಯಚೂರು ಮಾರ್ಚ್ 25 (ಕರ್ನಾಟಕ ವಾರ್ತೆ): ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಭಾರತ ಸರಕಾರದ ಮಾರ್ಗಸೂಚಿಯನ್ವಯ ಜಿಲ್ಲೆಯ 18 ಗ್ರಾಮ ಪಂಚಾಯತಗಳು ಕ್ಷಯಮುಕ್ತ ಗ್ರಾಮ ಪಂಚಾಯತಿಗೆ ಆಯ್ಕೆಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕ್ಷಯರೋಗ ತಡೆಗೆ ಬೆಂಬಲವಾಗಿದೆ ಎಂದು ಜಿಲ್ಲಾ ಅರೋಗ್ಯ ಮತ್ತು…

ಕ್ಷಯರೋಗ ಒಂದು ಸಾಂಕ್ರಾಮಿಕ ಖಾಯಿಲೆ ಸೂಕ್ತ ಚಿಕಿತ್ಸೆಯಿಂದ ಸಂಪೂರ್ಣ ಗುಣವಾಗುತ್ತದೆ

ಪ್ರತಿವರ್ಷ ಮಾರ್ಚ್‌ 24ರಂದು ವಿಶ್ವ ಕ್ಷಯ ರೋಗ ದಿನ (World Tuberculosis Day)ವನ್ನು ಆಚರಿಸಲಾಗುತ್ತದೆ. ಕ್ಷಯ ರೋಗ ಒಂದು ಕಾಲದಲ್ಲಿ ಭೀತಿ ಹುಟ್ಟಿಸಿದ್ದ ಸಾಂಕ್ರಾಮಿಕ ಕಾಯಿಲೆ (Disease). ಡಾ.ರಾಬರ್ಟ್ ಕೋಚ್ ಟಿಬಿಗೆ ಕಾರಣವಾಗುವ ಬ್ಯಾಕ್ಟೀರಿಯಾವನ್ನು1882ರಲ್ಲಿ ಕಂಡುಹಿಡಿದರು. ಈ ಆವಿಷ್ಕಾರವನ್ನು ನೆನಪಿಸಲು ಮಾರ್ಚ್…

ಹೌದು ಜನರ ಶಕ್ತಿಯೊಂದಿಗೆ ಭಾರತದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಬಹುದು

ಸಿಂಧನೂರು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯದಲ್ಲಿ ಕ್ಷಯರೋಗ ದಿನಾಚರಣೆ ಅರಗಿನ ಮರದ ಕ್ಯಾಂಪ್ ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ…

ಮಾರ್ಚ್ 25ರಂದು ವಾರ್ತಾಲಾಪ ಕಾರ್ಯಾಗಾರ ಉದ್ಘಾಟನೆ

ರಾಯಚೂರು ಮಾರ್ಚ್ 24 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 25ರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್…

ಮಾರ್ಚ್ 27ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ

ರಾಯಚೂರು ಮಾರ್ಚ್ 24 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಾರ್ಚ್ 27ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ. ನೇರ ಸಂದರ್ಶನದಲ್ಲಿ ಎರಡು…