ಮಾರ್ಚ್ 26ರಂದು ಹರಾಜು ಪ್ರಕ್ರಿಯೆ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿನ ಹಳೆಯ ದಿನ ಪತ್ರಿಕೆಗಳು, ನಿಯತ ಕಾಲಿಕೆಗಳು ಹಾಗೂ ಪಠ್ಯಕ್ರಮಕ್ಕೆ ಇಲ್ಲದ ಪುಸ್ತಕಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಮಾರ್ಚ್ 26ರ ಮಧ್ಯಾಹ್ನ 3 ಗಂಟೆಗೆ ಕಾಲೇಜಿನ…

ರಾಯಚೂರಿನ ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತ್ಯುತ್ಸವ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸಿದ ಆದ್ಯ ವಚನಕಾರ, ನೇಕಾರ ಸಂತ ವಿಶ್ವಮಾನ್ಯ ಶರಣ ದೇವರ ದಾಸಿಮಯ್ಯ ಅವರು ಸ್ವಸ್ಥ ಸಮಾಜ ನಿರ್ಮಾಣದ ಆಶಯದೊಂದಿಗೆ ನಮಗೆಲ್ಲ ಸನ್ಮಾರ್ಗ ತೋರಿದ್ದಾರೆ ಎಂದು ಜಿಲ್ಲಾ ಹೆಚ್ಚುವರಿ…

ಡಾ.ಬಾಬು ಜಗಜೀವನರಾಮ್ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆ ಇಂದು

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2026-27ನೇ ಸಾಲಿಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮ ದಿನಾಚರಣೆಯನ್ನು 05-04-2026 ರಂದು ಆಚರಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

ಎಸ್ಸೆಸ್ಸೆಲ್ಸಿಯ ವಿಜ್ಞಾನ ಪರೀಕ್ಷೆಗೆ 705 ವಿದ್ಯಾರ್ಥಿಗಳು ಗೈರು

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 23ರ ಸೋಮವಾರ ದಂದು 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ವಿಜ್ಞಾನ ವಿಷಯದಲ್ಲಿ ಒಟ್ಟು 30,813 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 705 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 4,098 ವಿದ್ಯಾರ್ಥಿಗಳು ಪರೀಕ್ಷೆಗೆ…

ಮಾರ್ಚ್ 25, 26ರಂದು ಮಾನವ ಹಕ್ಕುಗಳ ಆಯೋಗದಿಂದ ರಾಯಚೂರಲ್ಲಿ ಸಿಟ್ಟಿಂಗ್ಸ್: ದೂರುಗಳು, ಅಹವಾಲು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು…

ರಾಯಚೂರು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಪ್ರವಾಸ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಮಾರ್ಚ್ 25 ಹಾಗೂ 26ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ಮಾರ್ಚ್ 25ರಂದು…

ಮಸ್ಕಿಯಲ್ಲಿ ನಾಗಮೋಹನದಾಸ ಒಳಮೀಸಲಾತಿ ವರದಿ ತಿರಸ್ಕರಿಸಲು ಒತ್ತಾಯಿಸಿ ರ‍್ಯಾಲಿ

ಮಸ್ಕಿ: ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.೨೫ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ರ‍್ಯಾಲಿ ಸಮಾವೇಶಕ್ಕೆ ತಾಲೂಕಿನಿಂದ ಬಲಗೈ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಛಲವಾದಿ ಮಹಾಸಭಾದ ತಾಲೂಕಾಧ್ಯಕ್ಷ ಮೌನೇಶ ದೊಡ್ಮನಿ ಅಮೀನಗಡ ಮನವಿ ಮಾಡಿದರು.…

ಏಪ್ರಿಲ್ 15ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಧರಣಿ ನಡೆಯಿತು ಬೇಡಿಕೆ ಈಡೇರದಿದ್ದರೆ ರಸ್ತೆ ತಡೆ ಎಚ್ಚರಿಕೆ – ಅಧಿಕಾರಿಗಳ ಭರವಸೆಯ ಬಳಿಕ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಜಾಲಹಳ್ಳಿ ಸಮೀಪದ ನಾರಾಯಣಪುರ ಬಲದಂಡೆ ಕಾಲುವೆ ಅವಲಂಬಿತ ಪ್ರದೇಶದ ರೈತರು ಭತ್ತ, ಸಜ್ಜಿ, ಸೂರ್ಯಕಾಂತಿ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದು, ಬೆಳೆಗಳು ಸಂಪೂರ್ಣವಾಗಿ ಕೈಗೆ ಸಿಗಲು ಏಪ್ರಿಲ್ 15ರವರೆಗೆ ಕಾಲುವೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು…

ಒಳಮೀಸಲಾತಿ ಅವೈಜ್ಞಾನಿಕ: ಬಂಡೆಗುರು ಕರೇಗುಡ್ಡ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷರು ವರದಿ ತಿರಸ್ಕರಿಸಿ ಮಾ.25ರಂದು ಬೃಹತ್ ಪ್ರತಿಭಟನೆ

ಮಾನ್ವಿ, -ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ವತಿಯಿಂದ ಜ್ಞಾನಪ್ರಕಾಶ ಸ್ವಾಮೀಜಿರವರ ನೇತೃತ್ವದಲ್ಲಿ ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ತ್ವರಿತ ನೇಮಕಾತಿಗೆ ಆಗ್ರಹಿಸಿ. ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ…

ಮದ್ಲಾಪೂರದಲ್ಲಿ 123ನೇ ಮನೆ ಮನೆಗೆ ಅಂಬೇಡ್ಕರ್ ಕಾರ್ಯಕ್ರಮ ಅಂಬೇಡ್ಕರ್ ವಿಚಾರಗಳನ್ನು ಅರಿತು ಅಳವಡಿಸಿಕೊಳ್ಳಬೇಕು: ಸಂಪತ್ತುರಾಜ್ ಜಾಗೀರಪನ್ನೂರ

ಮಾನ್ವಿ : ದೇಶದಲ್ಲಿ ಅನೇಕ ಮಹಾತ್ಮರು, ಸಾಧು ಸಂತರು ಹುಟ್ಟಿ ವಿಚಾರಗಳನ್ನು ಸಾರಿದರೂ, ಬಾಬಾಸಾಹೇಬ್ ಅಂಬೇಡ್ಕರ್ ಅಸ್ಪೃಶ್ಯ ಜಾತಿಯಲ್ಲಿ ಹುಟ್ಟಿ ಸ್ವತಃ ಅವಮಾನ ಮತ್ತು ನೋವುಗಳನ್ನು ಅನುಭವಿಸಿ, ಬಹುಜನರು ಘನತೆ ಮತ್ತು ಗೌರವದಿಂದ ಬದುಕಲು ಸಂವಿಧಾನಬದ್ಧ ಹಕ್ಕುಗಳನ್ನು ನೀಡಿದ ಶೋಷಿತರ ವಿಮೋಚಕ…