ಕಸಾಪ ವತಿಯಿಂದ ಯುಗಾದಿ ಪ್ರಯುಕ್ತ ರಂಗೋಲಿ ಸ್ಪರ್ಧೆ
ವಿಜಯಪುರ: ಯುಗಾದಿ ಹಬ್ಬದ ಅಂಗವಾಗಿ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ವತಿಯಿಂದ 8ನೇ ವಾರ್ಡಿನ ಒಕ್ಕಲಿಗರ ಬೀದಿ ಹಾಗೂ ರಾಮಮಂದಿರ ಬೀದಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗೋಲಿ ಸ್ಪರ್ಧೆಯು ಸಂಭ್ರಮದಿಂದ ಜರುಗಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.…
ನೀರನ್ನು ಉಳಿಸುವುದು ಮುಂದಿನ ಪೀಳಿಗೆಗೆ ನಾವು ನೀಡುವ ಅತ್ಯುತ್ತಮ ಉಡುಗೊರೆ: ಸಚಿವ ಎಂ.ಬಿ. ಪಾಟೀಲ್
ವಿಜಯಪುರ: “ನಮ್ಮ ಪೂರ್ವಜರು ನಮಗಾಗಿ ಉಳಿಸಿಹೋಗಿರುವ ಜಲಮೂಲಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಹನಿ ನೀರನ್ನು ಉಳಿಸುವುದೇ ನಾಳೆಯ ಬದುಕಿನ ಭರವಸೆಯಾಗಿದೆ” ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ್ ಅವರು ಕರೆ ನೀಡಿದ್ದಾರೆ. ವಿಶ್ವ ಜಲ ದಿನದ…
ಬಳ್ಳಾರಿ ಭಾಗದ ರೈಲ್ವೆ ಸಮಸ್ಯೆಗಳ ಕುರಿತು ಸಂಸದ ಈ. ತುಕಾರಾಂ ಅವರಿಗೆ ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಮನವಿ
ಬಳ್ಳಾರಿ: ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯು ಬಳ್ಳಾರಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳ ಅನುಷ್ಠಾನ ಮತ್ತು ರೈಲುಗಳ ಸಂಚಾರ ಪುನರಾರಂಭಿಸುವಂತೆ ಒತ್ತಾಯಿಸಿ ಶನಿವಾರ ಸಂಸದ ಈ. ತುಕಾರಾಂ ಅವರನ್ನು ಭೇಟಿ ಮಾಡಿ ಸವಿಸ್ತಾರವಾದ ಮನವಿ ಪತ್ರ ಸಲ್ಲಿಸಿತು. ಕೆ.ಎಂ. ಮಹೇಶ್ವರಸ್ವಾಮಿ…
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ
ಕುಷ್ಟಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಯ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಟೈರ್ ಸಿಡಿದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ.ವಿಆರ್‌ಎಲ್ (VRL)…
ರಾಜ್ಯ ರೈತ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ರೈತ ಜಾಗೃತಿ ಕಾರ್ಯಕ್ರಮ
ಕೊಪ್ಪಳ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಶಾಲುದೀಕ್ಷಾ ಮತ್ತು ರೈತ ಜಾಗೃತಿ ಕಾರ್ಯಕ್ರಮವನ್ನು ಮಾರ್ಚ್ 22 ರಂದು ಬೆಳಗ್ಗೆ 10 ಗಂಟೆಗೆ ನಗರದ ಎ.ಆರ್. ಮೇಘರಾಜ ಕಲ್ಯಾಣ ಮಂಟಪದಲ್ಲಿ…
ರಾಜ್ಯದಾದ್ಯಂತ ಮಾರ್ಚ್ 29ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಮುನ್ಸೂಚನೆ ಹಾಗೂ ತಾಪಮಾನ ಕುಸಿತ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ ಕರ್ನಾಟಕದ ಹಲವೆಡೆ ಮಾರ್ಚ್ 29ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ…
ಮಾರ್ಚ್ 31 ರಂದು ಮಹಾವೀರ ಜಯಂತಿ: ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ಸನ್ನದ್ಧ
ರಾಯಚೂರು: ಜಿಲ್ಲಾಡಳಿತದ ವತಿಯಿಂದ ಮಾರ್ಚ್ 31ರಂದು ಹಮ್ಮಿಕೊಳ್ಳಲಿರುವ ಭಗವಾನ್ ಮಹಾವೀರ ಜಯಂತಿಯನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ…
ರಾಯಚೂರು ಗ್ರಾಮೀಣಾಭಿವೃದ್ಧಿ’ ತ್ರೈಮಾಸಿಕ ಪತ್ರಿಕೆ ಬಿಡುಗಡೆ: ಜಿಲ್ಲೆಯ ಅಭಿವೃದ್ಧಿಗೆ ಕೈಗನ್ನಡಿ
ರಾಯಚೂರು: ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳು ಮತ್ತು ಸಾಧನೆಗಳ ಸಮಗ್ರ ಚಿತ್ರಣ ನೀಡುವ ಉದ್ದೇಶದೊಂದಿಗೆ ಹೊರತರಲಾಗಿರುವ ‘ರಾಯಚೂರು ಗ್ರಾಮೀಣಾಭಿವೃದ್ಧಿ ಪತ್ರಿಕೆ’ ಎಂಬ ತ್ರೈಮಾಸಿಕ ಮ್ಯಾಗಜೀನ್ ಅನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ (CEO) ಈಶ್ವರ್ ಕಾಂದೂ ಅವರು ಇಂದು ಜಿಲ್ಲಾ ಪಂಚಾಯತಿ…
ಸುದೀರ್ಘ ಸಭೆ, ಮುಸ್ಲಿಂ ಸಮುದಾಯದ ಮನವೊಲಿಸಿದ ವರಿಷ್ಠರು ರಾಜ್ಯಸಭೆ, ವಿಧಾನ ಪರಿಷತ್‌ಗಳಲ್ಲಿ ಮುಸ್ಲಿಮರಿಗೆ ಪ್ರಾತಿನಿಧ್ಯದ ಷರತ್ತಿನ ಮೇಲೆ ಸಮರ್ಥ್‌ಗೆ ಟಿಕೆಟ್
ಬೆಂಗಳೂರು, ಮಾ.21 : ರಾಜ್ಯಸಭೆ ಹಾಗು ವಿಧಾನ ಪರಿಷತ್‌ಗಳಲ್ಲಿ ಮುಸ್ಲಿಮರಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಷರತ್ತಿನ ಮೇಲೆ ದಾವಣಗೆರೆ ದಕ್ಷಿಣದ ಕಾಂಗ್ರೆಸ್ ಟಿಕೆಟ್ ಅನ್ನು ಎಸ್.ಎಸ್ ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್‌ಗೆ ಬಿಟ್ಟುಕೊಡಲು ಮುಸ್ಲಿಂ ಸಮಾಜದ ಸಚಿವರು, ಶಾಸಕರು ಹಾಗು…
ಅಸ್ಕಿ ಕುಟುಂಬದಿಂದ ಪಿಎಸ್ಐ ಜ್ಯೋತಿ ಖೋತ್ ಗೆ ಸನ್ಮಾನ
ತಾಳಿಕೋಟೆ: ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಅಸ್ಕಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ದಿವಂಗತ ಬಿ ಎಸ್ ಪಾಟೀಲ (ಸಾಸನೂರ) ಫೌಂಡೇಶನ್ ಇವರ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ತಾಳಿಕೋಟಿ ಪಿಎಸ್ಐ ಜ್ಯೋತಿ ಖೋತ್ ಅವರನ್ನು ಅಸ್ಕಿ ಪರಿವಾರದಿಂದ ಸನ್ಮಾನಿಸಿ…
