ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ ರಕ್ತದಾನ ಶಿಬಿರ
ಮಾನ್ವಿ: ಪಟ್ಟಣದ ಕಲ್ಮಠದ ಪೂಜ್ಯ ಶ್ರೀ ವಿರೂಪಾಕ್ಷ ಶಿವಾಚಾರ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ರಿಮ್ಸ್ ರಕ್ತ ಭಂಡರಾ,ಹೆಚ್,ಡಿ.ಎಫ್.ಸಿ.ಬ್ಯಾಂಕ್ ಸಹಯೋಗದಲ್ಲಿ ನಡೆದ ಸ್ವಯಂಪ್ರೇರಿತ…
ಶಾಲಾ ಅಂಗಳದಲ್ಲಿ ತಾರಾಲಯ :NSB
ಇಂದು ನಮ್ಮ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ರಾಜ್ಯದ ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಆಧುನಿಕ ತಂತ್ರಜ್ಞಾನದ ಸ್ಪರ್ಶನೀಡಿರುವ ‘ಶಾಲೆಯ ಅಂಗಳದಲ್ಲಿ ತಾರಾಲಯ’ (ಸಂಚಾರಿ ಡಿಜಿಟಲ್ ತಾರಾಲಯ) ಯೋಜನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ…
ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಿ ಡಾ.ಗೀತಾಂಜಲಿ
ದೇವದುರ್ಗಾ : ದೇವದುರ್ಗಾ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಿಪಿಹೆಚ್‌ಎಫ್ ಜಿಇ ಹೆಲ್ತ್ ಕೇರ್ ಸಂಯುಕ್ತಾಶ್ರಯದಲ್ಲಿ ಉಚಿತ ಮಹಿಳಾ ಕ್ಷೇಮಾ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಪ್ರಾಥಮಿಕ…
ಉನ್ನತ ಶಿಕ್ಷಣ ಇಲಾಖೆಯ ದ್ವಂದ್ವ ನೀತಿ,ಉಪನ್ಯಾಸಕರಲ್ಲಿ ಹೆಚ್ಚಿಸಿದೆ ನಿರುದ್ಯೋಗಿಗಳಾಗುವ ಭೀತಿ.
ಮಸ್ಕಿ :- ಕಳೆದೆರಡು ದಿನಗಳಿಂದ ಉನ್ನತ ಶಿಕ್ಷಣ ಇಲಾಖೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಸಂದರ್ಶನದ ಮೂಲಕ ಆರಂಭವಾಗಿದೆ, ಆದರೆ ಉನ್ನತಶಿಕ್ಷಣ ಇಲಾಖೆಯ ದ್ವಂದ್ವ ನಿಲುವಿನಿಂದ 6000 ಕ್ಕೂ ಅಧಿಕ ಹಿರಿಯ ಅತಿಥಿ ಉಪನ್ಯಾಸಕರು ಕೆಲಸಕಳೆದುಕೊಂಡು…
ವಿವಿಧ ಕಾರಣಗಳಿಂದ ತೆರವಾಗಿರುವ ತುರುವಿಹಾಳ 4 ನೇ ವಾರ್ಡ್ ಪಟ್ಟಣ ಪಂಚಾಯಿತಿ ಉಪಚುನಾವಣೆ ಡಿಸೆಂಬರ್ 21 ಕ್ಕೆ
IRFAN Balaganur: ರಾಜ್ಯ ಚುನಾವಣಾ ಆಯೋಗವು ಸಂವಿಧಾನದ ಪರಿಚ್ಛೇದ 243-ಜೆಡ್ ರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964 ರ ಪ್ರಕರಣ 17 ಮತ್ತು 19 ಹಾಗೂ ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು, 1977ರ ನಿಯಮ 3(1)…
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಶೀಘ್ರದಲ್ಲೇ ಆದೇಶಗಳ ಅನುಷ್ಠಾನ : ಸಚಿವ NSB
ಇಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ, ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಶರಣಪ್ರಕಾಶ್ ಪಾಟೀಲ್, ಬೀದರ್ ಜಿಲ್ಲೆಯ ಶಾಸಕರಾದ ರಹೀಮ್ ಖಾನ್, ಅವರೊಂದಿಗೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ…
ಬೆಳೆ ಹಾನಿ ಪರಿಹಾರ “ಇನ್‌ಪುಟ್ ಸಬ್ಸಿಡಿ” ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ.. ಸಚಿವ ಎನ್ ಎಸ್ ಬೋಸರಾಜ್ ಭಾಗಿ
ರಾಜ್ಯದಲ್ಲಿ ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ “ಇನ್‌ಪುಟ್ ಸಬ್ಸಿಡಿ” ವಿತರಣೆಗೆ ಮುಖ್ಯಮಂತ್ರಿ Siddaramaiah ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಮಾನ್ಸೂನ್ ಮಳೆಯಿಂದ ಬೆಳೆ…
ಸಂಕಲ್ಪ ವಿಕಲಚೇತನರ ಒಕ್ಕೂಟದ ಲೋಗೋ ಉದ್ಘಾಟಿಸಿದ ಕಲ್ಮಠ ಶ್ರೀ
ಮಾನ್ವಿ : ರಾಯಚೂರು ಜಿಲ್ಲೆಯ ವಿಕಲಚೇತನರ ಹಕ್ಕು, ಕಲ್ಯಾಣ, ಸಬಲೀಕರಣ ಹಾಗೂ ಸರ್ಕಾರಿ ಯೋಜನೆಗಳ ಅರಿವು ಮತ್ತು ಸಹಾಯವನ್ನು ತಲುಪಿಸುವ ಉದ್ದೇಶದಿಂದ ಇತ್ತೀಚೆಗೆ ಪ್ರಾರಂಭವಾದ “ಸಂಕಲ್ಪ ವಿಕಲಚೇತನರ ಒಕ್ಕೂಟ – ರಾಯಚೂರು” ಒಗ್ಗೂಡಿಸುವ, ಬೆಂಬಲಿಸುವ ಮತ್ತು ಸೇವೆ ನೀಡುವ ಸಮಾಜಮುಖಿ ವೇದಿಕೆಯಾಗಿದೆ.…
ನೂತನ ರಥ ಬೀದಿ ನಿರ್ಮಾಣಕ್ಕೆ ಪೂಜ್ಯರಿಂದ ಚಾಲನೆ
ಪೋತ್ನಾಳ : ಮಾನ್ವಿ ತಾಲೂಕಿನ ಉಟಕನೂರು ಶ್ರೀ ಅಡವಿಸಿದ್ದೇಶ್ವರ ಸುಕ್ಷೇತ್ರದ ಮುಂದಿನ ಜಾತ್ರೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾಗುತ್ತಿರುವ ನೂತನ ಮಹಾ ರಥ ಬೀದಿ ಕಾಮಗಾರಿಗೆ ಇಂದು ಪೂಜ್ಯ ಪೀಠಾಧಿಪತಿಗಳು ಷ.ಬ್ರ ಶ್ರೀ ಮರೀಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳು ಭಕ್ತಿ–ಶ್ರದ್ಧೆಗಳಿಂದ ಪೂಜೆ ನೆರವೇರಿಸಿ ಅಧಿಕೃತ ಚಾಲನೆ…
