ಉಪಚುನಾವಣೆ: ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಭೆ

ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚುನಾವಣಾ…

ಬೆನಕಟ್ಟಿಯಲ್ಲಿ ಬಿದ್ದ ರಾಶಿಗಟ್ಟಲೇ ಆಲಿಕಲ್ಲು

ಬಾಗಲಕೋಟೆ : ತಾಲೂಕಿನ ಬೆನಕಟ್ಟಿ, ಮನ್ನಿಕಟ್ಟಿ, ಹಳ್ಳೂರ, ಭಗವತಿ ಸೇರಿದಂತೆ ವಿವಿಧೆಡೆ ಮಂಗಳವಾರ ಸಂಜೆ ಆಲಿಕಲ್ಲು ಸಮೇತ ಪೂರ್ವ ಮುಂಗಾರು ಮಳೆ ಅಬ್ಬರಿಸಿದೆ. ಸಾಮಾನ್ಯವಾಗಿ ಯುಗಾದಿ ಬಳಿಕ ಶುರುವಾಗುತ್ತಿದ್ದ ಪೂರ್ವ ಮುಂಗಾರು ಮಳೆ ಈ ಸಲ ಯುಗಾದಿ ಹಬ್ಬಕ್ಕೂ ಮುನ್ನವೇ ಆಗಮಿಸಿದ್ದು…

ವಿವಿ ಮಟ್ಟದ ಅಂತರ ಪದವಿ ಕಾಲೇಜುಗಳ ಖೋಖೋ ಪಂದ್ಯಾವಳಿ ಉದ್ಘಾಟನೆ

ಆರೋಗ್ಯವಂತ ವಿದ್ಯಾರ್ಥಿಯಿಂದ ಶೈಕ್ಷಣಿಕ ಸಾಧನೆ ಸಾಧ್ಯವಿದ್ದು, ಶಿಕ್ಷಣದೊಂದಿಗೆ ಕ್ರೀಡೆಯತ್ತಲ್ಲೂ ಗಮನಹರಿಸಬೇಕಿದೆ ಎಂದು ಕೊಪ್ಪಳ ವಿವಿ ಕುಲಸಚಿವ ಕೆ.ರಮೇಶ ಹೇಳಿದರು.ನಗರದ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೊಪ್ಪಳ ವಿವಿ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿವಿ ಮಟ್ಟದ ಅಂತರ ಪದವಿ ಕಾಲೇಜುಗಳ…

ಡಿಡಿಯು-ಜಿಕೆವೈ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟನೆ

ಉದ್ಯೋಗಾಕಾಂಕ್ಷಿಗಳು ತಮ್ಮ ಶಿಕ್ಷಣದ ಜತೆಗೆ ತಾಂತ್ರಿಕ ಕೌಶಲ್ಯಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಯಾರು ಹೆಚ್ಚು ಓದಿಕೊಂಡಿರುತ್ತಾರೆ ಅವರು ಮಾತ್ರ ಬುದ್ದಿವಂತರು ಎಂದು ಒಂದು ಕಾಲದಲ್ಲಿ ಹೇಳಲಾಗುತ್ತಿತ್ತು. ಆದರೆ, ಈಗ ಅದು ಬದಲಾಗಿದೆ. ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾಭ್ಯಾಸ, ಜ್ಞಾನದ ಜೊತೆಗೆ ಕೌಶಲ್ಯ…

DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೊಪ್ಪಳದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS Koppal Recruitment 2026) ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ…

ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಶಾಂತಿಯುತವಾಗಿ ಆರಂಭ

ಲಿಂಗಸಗೂರು : ಮಾ 19 . ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ತಾಲೂಕಿನಲ್ಲಿ ಬುಧವಾರ ಶಾಂತಿಯುತವಾಗಿ ನಡೆದಿದೆ . ತಾಲೂಕಿನ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದ್ದು, 6255 ವಿದ್ಯಾರ್ಥಿಗಳ ಪೈಕಿ 6142 ವಿದ್ಯಾರ್ಥಿಗಳು ಹಾಜರಾಗಿದ್ದು ಪರೀಕ್ಷೆಗೆ…

ಕಾಲದ ಮಗ್ಗದಲ್ಲಿ ಹೊಸ ವಿನ್ಯಾಸದ ನೇತಾರ – ಯುಗಾದಿ

ಕಾಲವು ನಿರಂತರವಾಗಿ ಹರಿಯುವ ನದಿ. ಆ ನದಿಯ ಹರಿವಿನಲ್ಲಿ ಮೂಡುವ ಒಂದು ಸುಂದರ ತಿರುವೇ ಯುಗಾದಿ. ಪ್ರತಿ ವರ್ಷ ಮರಳಿ ಬರುವ ಚೈತ್ರದ ಚಿಗುರು, ಕೇವಲ ಹಬ್ಬವನ್ನಷ್ಟೇ ಅಲ್ಲ; ಬದುಕನ್ನು ಹೊಸದಾಗಿ ಕಟ್ಟಿಕೊಳ್ಳುವ ಆತ್ಮವಿಶ್ವಾಸವನ್ನೂ ನೀಡುತ್ತದೆ. 📜 ಸೃಷ್ಟಿಯ ಸಂಕಲ್ಪ ಮತ್ತು…

ಜಿಲ್ಲಾಡಳಿತದಿಂದ ಮಾರ್ಚ್ 23ರಂದು ದೇವರ ದಾಸಿಮಯ್ಯ ಜಯಂತಿ

ರಾಯಚೂರು ಮಾರ್ಚ 18 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆದ್ಯ ವಚನಕಾರ ನೇಕಾರ ಸಂತ ವಿಶ್ವಮಾನ್ಯ ಶರಣ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮವು ನಗರದ…

ಪ್ರೇಯರ್ ಹಾಲ್ ಕಟ್ಟಡ ನಿರ್ಮಾಣ: ಆಕ್ಷೇಪಣೆಗೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 18 (ಕರ್ನಾಟಕ ವಾರ್ತೆ): ರಾಯಚೂರು ನಗರದ ವಾರ್ಡ ನಂ:32ರ ಅರಬ್ ಮೊಹಲ್ಲಾ ಕಾಲೋನಿಯಲ್ಲಿ ಬರುವ ಆಸ್ತಿ ಸಂ:12-11-136 ಮತ್ತು 12-11-204ರಲ್ಲಿ ಅರಬ್ ಮೊಹಲ್ಲಾ ಮಸ್ಜಿದ್ ಅವರು ಧಾರ್ಮಿಕ ಉದ್ದೇಶಕ್ಕಾಗಿ ಪ್ರೇಯರ್ ಹಾಲ್ ಕಟ್ಟಡ ನಿರ್ಮಾಣ ಮಾಡಲು ಅರಬ್ ಮೊಹಲ್ಲಾ…

ಮಾರ್ಚ್ 25ರಂದು ಪತ್ರಕರ್ತರಿಗೆ ವಿಶೇಷ ಕಾರ್ಯಾಗಾರ

ರಾಯಚೂರು ಮಾರ್ಚ್ 18 (ಕರ್ನಾಟಕ ವಾರ್ತೆ): ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಾರ್ತಾ ಶಾಖೆ ಬೆಂಗಳೂರು ವತಿಯಿಂದ ರಾಯಚೂರಿನಲ್ಲಿ ಮಾರ್ಚ್ 25ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಒಂದು ದಿನದ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.…