ಹವ್ಯಕ ಭಾಷಾ ಅಕಾಡೆಮಿ ಘೋಷಣೆಗೆ ಸ್ವಾಗತಿಸಿದ ರಾಮಚಂದ್ರಾಪುರ ಮಠ 

ಹವ್ಯಕ ಭಾಷಾ ಅಕಾಡೆಮಿ ಘೋಷಣೆಗೆ ಸ್ವಾಗತಿಸಿದ ರಾಮಚಂದ್ರಾಪುರ ಮಠ ಮಂಗಳೂರು: ಹವಿಗನ್ನಡದ ಸಂವರ್ಧನೆ ಹಾಗೂ ಸಂರಕ್ಷಣೆಯ ಉದ್ದೇಶದಿಂದ ರಾಜ್ಯ ಸರ್ಕಾರ ಘೋಷಿಸಿರುವ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ನಿರ್ಧಾರವನ್ನು ರಾಮಚಂದ್ರಾಪುರ ಮಠ ಹರ್ಷದಿಂದ ಸ್ವಾಗತಿಸಿದೆ. ಈ ಮಹತ್ವದ ನಿರ್ಧಾರ ಕೈಗೊಂಡಿರುವುದಕ್ಕಾಗಿ ಮುಖ್ಯಮಂತ್ರಿ…

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದ ಯುವಕರ ಸಾಧನೆ: ರಾಜ್ಯದ ಹಲವರಿಗೆ ರ‍್ಯಾಂಕ್ – ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯಿಂದ ಯುಪಿಎಸ್‌ಸಿ ಸಾಧನೆ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದ ಯುವಕರ ಸಾಧನೆ: ರಾಜ್ಯದ ಹಲವರಿಗೆ ರ‍್ಯಾಂಕ್ – ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯಿಂದ ಯುಪಿಎಸ್‌ಸಿ ಸಾಧನೆ ಬೆಂಗಳೂರು/ನವದೆಹಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಕರ್ನಾಟಕದ ಹಲವು ಯುವಕರು ಗಮನಾರ್ಹ…

ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ

ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಜನಸಂಖ್ಯೆ ಹೆಚ್ಚಳ, ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿಸ್ತರಣೆ ಮತ್ತು…

ಪಿಯು ಪರೀಕ್ಷೆ : 597 ಹಾಜರಿ -28 ಗೈರು

ಸಿರವಾರ.ಫೆ.28 2026 ನೇ ಸಾಲಿನ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯು ಇಂದಿನಿಂದ (ಶನಿವಾರ) ಪ್ರಾರಂಭವಾಗಿದ್ದು, ಮೊದಲ ದಿನ ಕನ್ನಡ ವಿಷಯ ಪರೀಕ್ಷೆಗೆ ಒಟ್ಟು ಎರಡು ಕೇಂದ್ರ ಸೇರಿ ಒಟ್ಟು 625 ವಿದ್ಯಾರ್ಥಿಗಳು ನೊಂದಣಿ ಮಾಡಿಸಿದರೆ, 28 ವಿದ್ಯಾರ್ಥಿಗಳು ಗೈರು,597 ಹಾಜರಿಯಾಗಿ ಪರೀಕ್ಷೆ…

ನಾವದಗಿ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಷ.ಬ್ರ.ಶ್ರೀ ರಾಜ ಗುರುರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳು ನಡೆಸುತ್ತಿರುವ ಧರ್ಮ ಜಾಗೃತಿ ಕಾರ್ಯಗಳಿಗಾಗಿ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಶ್ರೀಮಠದಲ್ಲಿ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆಯುತ್ತಿರುವ ಗುಡ್ಡಾಪುರದ ಶ್ರೀ ದಾನಮ್ಮ ದೇವಿ…

ದ್ವಿತೀಯ ಪಿಯುಸಿ ಪರೀಕ್ಷೆ : 715 ವಿದ್ಯಾರ್ಥಿಗಳು ಹಾಜರು 35 ಗೈರು

ಮಸ್ಕಿ: ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಮತ್ತು ಸರಕಾರಿ ಬಾಲಕರ ಪದವಿ ಪೂರ್ವ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ಶನಿವಾರ ನಡೆದಿದ್ದು, ಈ ಪರೀಕ್ಷೆಯಲ್ಲಿ ಒಟ್ಟು…

ಛಲವಾದಿ ಮಹಾಸಭಾ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಮಸ್ಕಿ: ಛಲವಾದಿ ಮಹಾಸಭಾ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ನಾಗಲಿಂಸ್ವಾಮಿ ತಿಳಿಸಿದರು. ಪಟ್ಟಣದ ತುಂಗಭದ್ರ ಎಡದಂಡೆ ನಾಲೆಯ ಪಕ್ಕದಲ್ಲಿರುವ ಸರ್ಕಿಟ್‌ಹೌಸ್‌ನಲ್ಲಿ ಶನಿವಾರ ಸಮಾಜದವರ ಸಭೆ ನಡೆಸಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ…

ಜಾಮೀಯಾ ಮಸೀದಿ ಸ್ಥಳಕ್ಕೆ ಜಿಲ್ಲಾ ವಕ್ಫ್ಬೋರ್ಡ್ ಸಿಇಒ ಭೇಟಿ

ಮಸ್ಕಿ: ಪಟ್ಟಣದ ಜಾಮೀಯಾ ಮಸೀದಿಗೆ ಜಿಲ್ಲಾ ವಕ್ಫ್ಬೋರ್ಡ್ ಮುಖ್ಯಕಾರ್ಯ ನಿರ್ವಾಹಕಾಧಿಕಾರಿ ಹಲೀಮುದ್ದೀನ್ ಭೇಟಿ ಕಾಮಗಾರಿಯನ್ನು ಪರಿಶೀಲಿಸಿದರು. ಮಸೀದಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ ರಾಜ್ಯ ವಕ್ಫ್ಬೋರ್ಡ್ ಸಮಿತಿ ಆದೇಶ ದಂತೆ ಜಾಮೀಯಾ ಮಸೀದಿ ಹಳೆ ಕಟ್ಟಡವನ್ನು ನೆಲಸಮ ಮಾಡಲಾಗಿದ್ದು, ಹೊಸ ಕಟ್ಟಡ ಕಾಮಗಾರಿ…

ಭೋವಿ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ನಲ್ಲಿ 3೦೦ ಕೋಟಿ ಮೀಸಲಿಗೆ ಒತ್ತಾಯ

ಮಸ್ಕಿ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ 3೦೦ ಕೋಟಿ ಭೋವಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಡಬೇಕೆಂದು ಅಖಿಲ ಕರ್ನಾಟಕ ಸಿದ್ಧರಾಮೇಶ್ವರ ಭೋವಿ(ವಡ್ಡರ) ಸಂಘಟನೆ ಜಿಲ್ಲಾಧ್ಯಕ್ಷ ರವಿಕುಮಾರ ಚಿಗರಿ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದವರು, ಅಭಿವೃದ್ಧಿ ನಿಗಮದಲ್ಲಿ ಈಗಾಗಲೇ ಸರ್ಕಾರ…

ನೀರ್ ಮಾನ್ವಿ ಗ್ರಾಮದಲ್ಲಿ ನಡೆದ 11ನೇ ಮಾನ್ವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತ್ಯಾಭಿಮಾನಿಗಳ ಹೃದಯಗಳಲ್ಲಿ ಹೊಸ ಉತ್ಸಾಹ ತುಂಬಿತು. ನಾಡು–ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಈ ಸಮ್ಮೇಳನ ಮಹತ್ವದ ವೇದಿಕೆಯಾಗಿತ್ತು.

ಮಾನವಿ : ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೀರ್ ಮಾನ್ವಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ನೀರ್ ಮಾನ್ವಿ ಗ್ರಾಮದಲ್ಲಿ 11ನೇ ಮಾನ್ವಿ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪರಿಷತ್ತಿನ ಸಭಾ ನಾಯಕರು…