ವೃತ್ತಿ ಶಿಕ್ಷಣ ಪ್ರದರ್ಶನ, ಕೇರಿಯರ್ ಮೇಳಕ್ಕೆ ಜಿ.ಪಂ ಉಪ ಕಾರ್ಯದರ್ಶಿ ಚಾಲನೆ ಓದುವ ಅಭ್ಯಾಸ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ

ರಾಯಚೂರು ಮಾರ್ಚ್ 17 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ, ಉತ್ತಮವಾಗಿ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು. ಮಾರ್ಚ್ 17ರ ಮಂಗಳವಾರ ನಗರದ ಪಂಡಿತ ಸಿದ್ದರಾಮ…

“ರಾಜ್ಯದ ನೀರಿನ ಹಕ್ಕುಗಳನ್ನು ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ.- ಡಿ ಕೆ ಶಿವಕುಮಾರ್

ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ D. K. Shivakumar ಅವರು, “ರಾಜ್ಯದ ನೀರಿನ ಹಕ್ಕುಗಳನ್ನು ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ನ್ಯಾಯಾಲಯ ಹಾಗೂ ನ್ಯಾಯಮಂಡಳಿಗಳಲ್ಲಿ ಬಲವಾದ ವಾದ ಮಂಡನೆ ಮೂಲಕ ಕರ್ನಾಟಕದ ಹಕ್ಕುಗಳನ್ನು ಪಡೆಯಲು ಸರ್ಕಾರ…

ಹಾಲಾಪೂರ: ಗ್ರಾಪಂ ನಾವುಂದು ತೀರ ನೀವೊಂದು ತೀರ, ಪಿಡಿಒ ಒಂದು ದಿಕ್ಕು, ಆಡಳಿತಾಧಿಕಾರಿ ಒಂದು ದಿಕ್ಕು

ಹಾಲಾಪೂರ: ಗ್ರಾಮ ಪಂಚಾಯಿತಿಯು ಮಸ್ಕಿ ತಾಲೂಕಿನಲ್ಲಿಯೇ ಅತಿದೊಡ್ಡ ಗ್ರಾಮ ಪಂಚಾಯತಿಯಾಗಿದ್ದು, ಇಲ್ಲಿ ಆಡಳಿತ ವ್ಯವಸ್ಥೆ ಜನರ ಪಾಲಿಗೆ ನಿಲಕದಂತಾಗಿದೆ, ಈಗಿರುವ ಪಿಡಿಒ ವಿಶ್ವನಾಥ ಹೂಗಾರ ಸಾಮಾನ್ಯ ಜನರ ಪಾಲಿಗೆ ಸಿಗುತ್ತಿಲ್ಲ, ಕೇವಲ ವಾರದಲ್ಲಿ ಒಂದು ಎರಡು ದಿವಸ ಬಂದು, ಅದು ಒಂದು…

ಏಪ್ರಿಲ್ ಕೊನೆಯವರೆಗೂ ಕಾಲುವೆಗೆ ನಿರಂತರ ನೀರು ಹರಿಸಲು ಹಸಿರು ಸೇನೆ ಒತ್ತಾಯ

ಲಿಂಗಸಗೂರು, ಮಾ.18 ಕಳೆದ ವರ್ಷ ರಾಜ್ಯಾದ್ಯಂತ ವಾಡಿಕೆಯಿಗಿಂತ ಮಳೆಯಾಗಿದ್ದು, ಹೆಚ್ಚು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿಶೇಷವಾಗಿ ನಾರಾಯಣಪೂರ ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹವಿರುವ ಹಿನ್ನೆಲೆಯಲ್ಲಿ, ಬಲದಂಡೆ ಹಾಗೂ ರಾಂಪೂರು ಏತ ನೀರಾವರಿ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ…

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರ ವೀಕ್ಷಿಸಿದ ತಹಸೀಲ್ದಾರು

ಹಾಲಾಪೂರ: ಗ್ರಾಮದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಮಸ್ಕಿ ತಹಶೀಲ್ದಾರ ಮಂಜುನಾಥ ಭೊಗವತಿ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷಾ ನಡೆಯುವ ಎಲ್ಲಾ ಕೊಠಡಿಗಳನ್ನು, ಸಿಸಿ ಕ್ಯಾಮೆರಾ ಇನ್ನಿತರ ವೀಕ್ಷಿಸಿ ನಂತರ ಮಾತನಾಡಿ ಪರೀಕ್ಷೆಯು ಎಲ್ಲಾ ರೀತಿಯಿಂದ…

ಬಿಲ್ ಪಾವತಿ ವಿಳಂಬ ಭೋಜನಾಲಯಕ್ಕೆ ಬೀಗ ಹಾಕಿದ ಗುತ್ತಿಗೆದಾರ, ವಿದ್ಯಾರ್ಥಿ ಗಳು ಬಯಲಿನಲಿ ಊಟ

ಮಸ್ಕಿ: ತಾಲೂಕಿನ ಹಾಲಾಪೂರನ ಸರಕಾರಿ ಪ್ರೌಢಶಾಲೆಯಲ್ಲಿ 2021 – 22 ಸಾಲಿನ ನರೇಗಾ ಯೋಜನೆಯ ಅಡಿಯಲ್ಲಿ 12 ಲಕ್ಷ ರೂಪಾಯಿ ಮೊತ್ತದ ಭೋಜನಾಲಯ ಹಾಗೂ 6 ಲಕ್ಷ ರೂಪಾಯಿ ಮೊತ್ತದ ಹೈಟೆಕ್ ಶೌಚಾಲಯ ಕಾಮಗಾರಿ ಕೆಲಸ ಮುಗಿದು ಮೂರು ವರ್ಷ ಮುಗಿತಾ…

ಗರ್ಭಕಂಠದ ಕ್ಯಾನ್ಸರ್‌ ತಡೆಗಾಗಿ14 ವರ್ಷದ ಹೆಣ್ಣು ಮಕ್ಕಳು ಹೆಚ್‌ಪಿಇ ಲಸಿಕೆ. ಸಿರವಾರ, ಹೆಚ್.ಪಿ.ವಿ ಲಸಿಕೆ ಪಡೆದ 60 ಮಕ್ಕಳು.

ಸಿರವಾರ,ಮಾ.17:ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌‌ನಿಂದ ಮುಕ್ತಗೊಳಿಸಲು ನೆಮ್ಮದಿಯ ಜೀವನ ನಡೆಸಲು ಪ್ರಸ್ತುತ 14 ವರ್ಷದ ಹೆಣ್ಣು ಮಕ್ಕಳಿಗೆ ಹಾಕಲಾಗುವ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೆ ಹಿಂದೇಟು ಹಾಕದೆ ಲಸಿಕೆ ಹಾಕಿಸಿರಿ, ಇದಕ್ಕಾಗಿ ಎಲ್ಲರೂ ಮುಂದೆ ಬರಬೇಕು ಎಂದು ಸಿರವಾರ ಸಮುದಾಯ…

ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ ಬೆಳೆಸಿಕೊಳ್ಳಲಿ: ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಮಾನ್ವಿ : ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯಪ್ರಜ್ಞೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಲ್ಮಠ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ಪಟ್ಟಣದ ಕಲ್ಮಠ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಲಿಂ. ಡಾ. ಶಿವಮೂರ್ತಿ ಶಿವಾಚಾರ್ಯ…

ಕವಿತಾಳ-ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ದತೆ

ಕವಿತಾಳ: ಮಾರ್ಚ್ 18 ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಕರು ಪರೀಕ್ಷಾ ಕೇಂದ್ರದಲ್ಲಿ ಪೂರಕವಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಯಿತು. ಪಟ್ಟಣದಲ್ಲಿ ಒಟ್ಟು ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಕರ್ನಾಟಕ ಪಬ್ಲಿಕ್ ಶಾಲೆ (ಪ್ರೌಢಶಾಲಾ) ವಿಭಾಗ ಕೇಂದ್ರ, ಬಾಲಕೀಯರ ಸರ್ಕಾರಿ ಪ್ರೌಢಶಾಲಾ ಕೇಂದ್ರ…

ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿಗಳಿಗೆ ಅದ್ಧೂರಿ ‘ಪದವಿ ಪ್ರದಾನ’ ಸಮಾರಂಭ

ಸಿಂಧನೂರು : ನಗರದ ಹೃದಯಭಾಗದಲ್ಲಿರುವ ಹಳೆಯ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ (ಮಾ. 16) ಯು.ಕೆ.ಜಿ. ವಿದ್ಯಾರ್ಥಿಗಳಿಗೆ ‘ಪದವಿ ಪ್ರದಾನ (Graduation Day)’ ಕಾರ್ಯಕ್ರಮವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು. ನರ್ಸರಿಯಿಂದ ಯು.ಕೆ.ಜಿ. ವರೆಗಿನ ಆರಂಭಿಕ ಶಿಕ್ಷಣವನ್ನು…