ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ತ್ರೀವ ಕಣ್ಗಾವಲು ರಮೇಶ ಗೌಡೂರು ಜಾಲಹಳ್ಳಿ
ರಾಯಚೂರು ಫೆಬ್ರವರಿ 27(ಕರ್ನಾಟಕ ವಾರ್ತೆ): 2025-26 ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ (ಫೆ.೨೮) ಆರಂಭವಾಗಿದ್ದು, ಮಾರ್ಚ್ ೧೭ವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ೪೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.…
ಕೊತ್ತದೊಡ್ಡಿ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 27 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕೊತ್ತದೊಡ್ಡಿ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2026-27ನೇ ಸಾಲಿನಲ್ಲಿ ಏಳನೇ ಹಾಗೂ ಒಂಬತ್ತನೇ ತರಗತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆಪ್‌ಲೈನ್ ಮೂಲಕ ಅರ್ಜಿ…
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತಕ್ಕಾಗಿ ಎನ್‌ಎಸ್‌ಪಿ ನೋಂದಣಿಗೆ ಸೂಚನೆ
ರಾಯಚೂರು ಫೆಬ್ರವರಿ 27 (ಕರ್ನಾಟಕ ವಾರ್ತೆ): ಜಿಲ್ಲೆಯ ಮಾನ್ವಿ ತಾಲೂಕಿನ ವಿವಿಧ ಪ್ರೌಢಶಾಲೆಗಳಲ್ಲಿ 9 ಮತ್ತು 10 ನೇ ತರಗತಿಯಲ್ಲಿ ಪಂಗಡದ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರದ ಆದೇಶದಂತೆ 2025-2026ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಮಂಜೂರಿಗೆ ನೋಂದಣಿ ಮಾಡಿಕೊಳ್ಳಬೇಕೆಂದು ಕೋರಲಾಗಿದೆ. ಎನ್‌ಎಸ್‌ಪಿ…
ತಿಪ್ಪೆಗೆ ಬಿಸಾಕಿದ ಔಷಧಿಗಳು ಆರೋಗ್ಯ ಇಲಾಖೆಗೆ ಸಂಬಂಧಿಸಿಲ್ಲ: ಡಿಎಚ್‌ಒ ಡಾ.ಸುರೇಂದ್ರ ಬಾಬು
ರಾಯಚೂರು ಫೆಬ್ರವರಿ 27 (ಕರ್ನಾಟಕ ವಾರ್ತೆ): ಇತ್ತೀಚಿಗೆ ನಗರದ ಚಂದ್ರಬಂಡ ರಸ್ತೆಯ ಜಲಾಲ್‌ನಗರ ಬಡಾವಣೆ ಬಳಿಯ ತಿಪ್ಪೆಯಲ್ಲಿ ಪತ್ತೆಯಾದ ಔಷಧಿಗಳು ಕುರಿತು ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ರಾಯಚೂರಲ್ಲಿ ಅವಧಿ ಇರುವ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳು ತಿಪ್ಪೆಗೆ ಬಿಸಾಕಿದ ಸರ್ಕಾರಿ…
ಛಲವಾದಿ ಮಹಾಸಭಾದಿಂದ ಒಳಮೀಸಲಾತಿ ರಹಿತ ಹಳೆಯ ಮೀಸಲಾತಿ ಪದ್ದತಿ ಮರುಜಾರಿಗೆ ಆಗ್ರಹ!
ಒಳ ಮೀಸಲಾತಿ ರಹಿತ ಹಳೆಯ ಮೀಸಲಾತಿ ಪದ್ದತಿಯನ್ನು ಮರು ಜಾರಿಗೆ ತಂದು ನೇಮಕಾತಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ತೊಂದರೆಯಾಗದಂತೆ ಸೂಕ್ತ ಆದೇಶ ಹೊರಡಿಸಬೇಕು, ಒಳ ಮೀಸಲಾತಿ ಜಾರಿಗೆ ತಂದ ನಂತರ ಅನೇಕ ಆಡಳಿತಾತ್ಮಕ ಕಾನೂನು ಮತ್ತು ಸಾಮಾಜಿಕ ಗೊಂದಲಗಳು ಉಂಟಾಗಿವೆ ಎಂದು…
ತ್ರಿಚಕ್ರ ವಾಹನವನ್ನು ವಿತರಣೆ
ರಾಯಚೂರು ಫೆಬ್ರವರಿ 27 (ಕರ್ನಾಟಕ ವಾರ್ತೆ): ಕಾರ್ಮಿಕ ಇಲಾಖೆಯ ವತಿಯಿಂದ ವಿವಿಧ ಕಂಪನಿಗಳು, ಕೈಗಾರಿಕೆಗಳು ಹಾಗೂ ಇತರೇ ವಾಣಿಜ್ಯ ಸಂಸ್ಥೆಗಳ ಪ್ರಾಯೋಜಕತ್ವದ ಮತ್ತು ಸಹಯೊಗದೊಂದಿಗೆ ಕಾರ್ಮಿಕ ಸಚಿವರು ಸಂತೋಷ ಲಾಡ್ ಅವರು ಫೆ.27ರಂದು ರಾಜ್ಯದಾದ್ಯಂತ ಅರ್ಹ ವಿಕಲಚೇತನರಿಗೆ ಮೋಟಾರ್ ಸಹಿತ ತ್ರಿಚಕ್ರ…
ಸಮಾಜ ಸೇವಕ ಹಜೇರಿಗೆ ಗೌರವ ಸಮರ್ಪಣೆ
ತಾಳಿಕೋಟಿ: ಪಟ್ಟಣದ ವಿ.ಕೆ.ಹೆಚ್.ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ,ಸಮಾಜ ಸೇವಕ ಪ್ರಹ್ಲಾದ ಹಜೇರಿ ಇವರನ್ನು ನಾವದಗಿ ಗ್ರಾಮ ಬ್ರಹನ್ಮಠದ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಸಲ್ಲಿಸಲಾಯಿತು. ನಾವದಗಿ ಗ್ರಾಮದ ಬ್ರಹನ್ಮಠದಲ್ಲಿ ಪೂಜ್ಯ ಷ.ಬ್ರ.ಶ್ರೀ ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳವರ ದ್ವಿತೀಯ…
ನೀರಿನ ಸೌಕರ್ಯ ಒದಗಿಸುವಂತೆ ಶಾಸಕರಿಗೆ ಮನವಿ
ತಾಳಿಕೋಟಿ: ಪಟ್ಟಣದ ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ವಿಪಿಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನೀರಿನ ಸಮಸ್ಯೆ ಇದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಆದಷ್ಟು ಬೇಗ ನೀರು ಒದಗಿಸಲು ಕ್ರಮ ವಹಿಸುವಂತೆ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರ ನಿಯೋಗ…
ಫೆ.15ರಂದು ಶ್ರೀ ಹೊಳೆ ಹುಚ್ಚೇಶ್ವರ ಜಾತ್ರೆ ಹಾಗೂ “ನೀರಲಗಿ ಉತ್ಸವ-2026”
ತಾಳಿಕೋಟಿ: ತಾಲೂಕಿನ ನೀರಲಗಿ ಗ್ರಾಮದಲ್ಲಿ ಇದೇ ಫೆಬ್ರವರಿ 15 ರಂದು ಶ್ರೀ ಹೊಳೆ ಹುಚ್ಚೇಶ್ವರ ಮೂರ್ತಿ ಪ್ರತಿಷ್ಠಾಪನೆಯ ಜಾತ್ರಾ ಮಹೋತ್ಸವ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಮೊದಲನೇಯದಾಗಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಶ್ರೀ ಹುಚ್ಚೇಶ್ವರ ಸಂಸ್ಥಾನ…
ಮಸ್ಕಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ, ಸಾರ್ವಜನಿಕರಿಗೆ ಸಿಹಿ ಹಂಚಿ ಹುಟ್ಟುಹಬ್ಬ ಆಚರಣೆ ಯಡಿಯೂರಪ್ಪನವರು ದೀನ ದಲಿತರ ಹಿಂದುಳಿದ ವರ್ಗದ ಆಶಾಕಿರಣ – ಮಾಜಿ ಶಾಸಕ ಪ್ರತಾಪಗೌಡ ಪಾಟೀಲ
ಮಸ್ಕಿ : ಪಟ್ಟಣದಲ್ಲಿ ಬಿಜೆಪಿ ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹುಟ್ಟುಹಬ್ಬವನ್ನು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಇಲ್ಲಿನ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿ ಹಾಗೂ ಮಸ್ಕಿ ಹಳೆ ಬಸ್ ನಿಲ್ದಾಣದಲ್ಲಿ ವ್ಯಾಪಾರಿಗಳಿಗೆ ಮತ್ತು ಸಾರ್ವಜನಿಕರಿಗೆ…
