ತಾಲೂಕು ಕ್ರೀಡಾಂಗಣದಲ್ಲಿ ಕೊಪ್ಪಳ ಹೋಳಿ ಹಬ್ಬ-2.0
ಕೇಂದ್ರದಲ್ಲಿ ಬಣ್ಣಗಳ ಹಬ್ಬ ಹೋಳಿಯನ್ನು ನಗರದ ಜನತೆ ಕುಟುಂಬ ಸಮೇತ ಸಡಗರ ಮತ್ತು ಸುರಕ್ಷತೆಯಿಂದ ಆಚರಿಸಲು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ವೇದಿಕೆ ಸಿದ್ಧಪಡಿಸಿದೆ. ಮಾರ್ಚ್ 4 ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ಕೊಪ್ಪಳ ಹೋಳಿ ಹಬ್ಬ-2.0 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸದ…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ – 11 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
ರಾಜ್ಯದ ವಿವಿಧೆಡೆ ಹವಾಮಾನದಲ್ಲಿ ಏರುಪೇರಾಗಿದ್ದು, ಕಳೆದ ರಾತ್ರಿ ಧಾರವಾಡ, ಹುಬ್ಬಳ್ಳಿ ಹಾಗೂ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ, ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಯೋಜನೆಗಳಿಗೆ ಹಣಕಾಸು ಕೊರತೆ ಇಲ್ಲ
ವೈದ್ಯಕಿಯ ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಮೆಡಿಕಲ್ ಕಾಲೇಜು, ಆಸ್ಪತ್ರೆ ಸೇರಿ ಯಾವುದೇ ಕಾಮಗಾರಿಗೆ ಹಣಕಾಸಿನ ತೊಂದರೆ ಇಲ್ಲ ಎಂದು ವೈದ್ಯಕಿಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸ್ಪಷ್ಟಪಡಿಸಿದರು.ಕಲಬುರಗಿ ಜಿಮ್ಸ್ ಸೇರಿ ವಿವಿಧ ಆಸ್ಪತ್ರೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಬಳಿಕ…
ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟನೆ
ರಾಯಚೂರು : ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ್ ಕಾಂದೂ ಹೇಳಿದರು.ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು…
ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ
ರಾಯಚೂರು : ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ (ಜನ್ಮದಿನ)ದ ಪ್ರಯುಕ್ತ ಮಂಗಳವಾರ ಮಂತ್ರಾಲಯದ ಮಠದಲ್ಲಿ ಹಲವು ಧಾರ್ಮಿಕ ವಿಧಿವಿಧಾನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ ನೆರವೇರಿಸಿಲಾಯಿತು. ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ…
ಎರಡನೆ ದಿನ ಕಾಲಿಟ್ಟ ಹೋರಾಟ ಸಮಿತಿ ಧರಣಿ ಸತ್ಯಾಗ್ರಹ
ತಾಳಿಕೋಟೆ : ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಅನಿರ್ಧಿಷ್ಟಅವಧಿ ಧರಣಿ…
ವಿಜೃಂಭಣೆಯಿಂದ ಜರುಗಿದ ಶ್ರೀ ಬಸವೇಶ್ವರ ಜಾತ್ರೆ
ಹಾಲಾಪೂರ: ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಿವರಾತ್ರಿ ಅಮಾವಾಸ್ಯೆಯ ನವಮಿಯಂದು ಜಾತ್ರಾ ನಿಮಿತ್ಯವಾಗಿ ಬೆಳಗಿನ ಜಾವ ರುದ್ರಭಿಷೇಕ, ಬಿಲ್ವಪತ್ರೆ, ಹೂವಿನ ಅಲಂಕಾರ ಪೂಜಾ ಕಾರ್ಯಕ್ರಮವನ್ನು ಶ್ರೀ ಬಸವರಾಜ ಸ್ವಾಮಿ ಕಾಳಹಸ್ತಿಮಠ, ಶ್ರೀ ಮಂಜುನಾಥಸ್ವಾಮಿ…
ಆರೋಗ್ಯ ಸರ್ವ ಶ್ರೇಷ್ಠ ಸಂಪತ್ತು: ನಾವದಗಿ ಶ್ರೀ
ತಾಳಿಕೋಟಿ: ಮನುಷ್ಯನ ಬಳಿ ಎಲ್ಲವೂ ಇದ್ದು ಒಳ್ಳೆಯ ಆರೋಗ್ಯ ಇಲ್ಲದೆ ಹೋದಲ್ಲಿ ಅವನು ಏನನ್ನೂ ಮಾಡಲು ಸಾಧ್ಯವಿಲ್ಲ. ಸಕಲ ಸಂಪತ್ತುಗಳಲ್ಲಿ ಆರೋಗ್ಯ ಶ್ರೇಷ್ಠ ಸಂಪತ್ತಾಗಿದೆ ಅದರ ಕುರಿತು ಹೆಚ್ಚು ಕಾಳಜಿ ವಹಿಸಿ ಎಂದು ನಾವದಗಿ ಬ್ರಹನ್ಮಠದ ಷ.ಬ್ರ.ರಾಜ ಗುರು ರಾಜೇಂದ್ರ ಒಡೆಯರ…
ಸಂಘದ ತಾಲೂಕ ಅಧ್ಯಕ್ಷ ಬಿ.ಟಿ. ವಜ್ಜಲಗೆ ಸನ್ಮಾನ
ತಾಳಿಕೋಟಿ: ತಾಲೂಕಿನ ಹಿರೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಇದರ ಏಳನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಬಿ.ಟಿ. ವಜ್ಜಲ ಇವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ವೇದಮೂರ್ತಿ ಸಿ.ಎಸ್.ಹಿರೇಮಠ,…
ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸಿ ಕೊಡಿ: ಸಾಹಿತಿ ಹಂಚಲಿ
ತಾಳಿಕೋಟಿ: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳು ಕಡಿಮೆ ಆಗುತ್ತಿವೆ ಇದು ಕಳವಳಕಾರಿ ಸಂಗತಿಯಾಗಿದೆ ಇದರ ಕುರಿತು ಎಲ್ಲರೂ ಚಿಂತಿಸುವ ಅಗತ್ಯ ಇದೆ ಎಂದು ಶಿಕ್ಷಕ ಸಾಹಿತಿ ಅಶೋಕ ಹಂಚಲಿ ಹೇಳಿದರು. ತಾಲೂಕಿನ ಹಿರೂರ ಗ್ರಾಮದ ಸರ್ಕಾರಿ ಮಾದರಿ…
