ಆರಂಭಿಕ ಬಾಲ್ಯದ ಆರೈಕೆ ಮತ್ತು ಆರೋಗ್ಯ ಶಿಕ್ಷಣ ದಿನಾಚರಣೆ
ಸಿಂಧನೂರು ಜುಲೈ 08: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ ರಾಯಚೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಂಧನೂರು ಆರೋಗ್ಯ ಮತ್ತು ಕ್ಷೇಮ ಮಂದಿರ ಗೌಡನ ಬಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆರಂಭಿಕ ಬಾಲ್ಯದ ಆರೈಕೆ ಮತ್ತು ಆರೋಗ್ಯ ಶಿಕ್ಷಣ ದಿನಾಚರಣೆ…
ಜುಲೈ 14ರಂದು ಕೆ.ಎಸ್.ಎನ್. ಜನ ಕಲ್ಯಾಣ ಸಮಿತಿಯಿಂದ ‘ಸಂಕಲ್ಪ ಸಮಾಗಮ’ ಕಾರ್ಯಕ್ರಮ
ಕವಿತಾಳ: ಇಲ್ಲಿನ ಮಸ್ಕಿ ಕ್ರಾಸ್ ಬಳಿ ಜುಲೈ 14ರಂದು ಸಂಜೆ 4 ಗಂಟೆಗೆ ಕೆ.ಎಸ್.ಎನ್. ಜನ ಕಲ್ಯಾಣ ಸಮಿತಿ ವತಿಯಿಂದ *’ಸಂಕಲ್ಪ ಸಮಾಗಮ’* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ತಿಳಿಸಿದೆ. ಕೆ.ಎಸ್.ಎನ್. ಅವರ 49ನೇ ಹುಟ್ಟುಹಬ್ಬದ ಆಚರಣೆಯ ಅಂಗವಾಗಿ ಈ ಕಾರ್ಯಕ್ರಮವನ್ನು…
ಪಂಪ್‌ಸೆಟ್ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ಸಮಸ್ಯೆ ಬಗೆಹರಿಸದಿದ್ದರೆ ವಿದ್ಯುತ್ ಕೇಂದ್ರಕ್ಕೆ ಮುತ್ತಿಗೆ ಎಚ್ಚರಿಕೆ
ಜಾಲಹಳ್ಳಿ, ಜುಲೈ 7: ಸಮೀಪದ ಲಿಂಗದಹಳ್ಳಿ ಗ್ರಾಮದ ಪಂಪ್‌ಸೆಟ್ ರೈತರಿಗೆ ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಇಲ್ಲದಿದ್ದರೆ ಕರ್ನಾಟಕ ಪ್ರಾಂತ ರೈತ ಸಂಘಟನೆ, ಲಿಂಗದಹಳ್ಳಿ ಗ್ರಾಮ ಸಮಿತಿಯ ನೇತೃತ್ವದಲ್ಲಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸಂಘಟನೆಯ…
ಬಾರದ ಮಳೆ – ಬಾಡಿದ ಬೆಳೆ ಮೋಡದತ್ತ ಮುಖ ಮಾಡಿದ ಅನ್ನದಾತ
ಮಳೆ ಕೊರತೆಯಿಂದ ಮುಂಗಾರು ಬೆಳೆ ಒಣಗುವ ಆತಂಕ – ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹ ಕುಷ್ಟಗಿ:ತಾಲೂಕಿನಾದ್ಯಂತ ಮುಂಗಾರು ಮಳೆಯನ್ನು ನಂಬಿಕೊಂಡು ಕೃಷಿ ಆರಂಭಿಸಿದ ರೈತರು ಇದೀಗ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಲಾಲಿ ಅಂಗಡಿಗಳಿಂದ ಸಾಲ ಪಡೆದು, ಟ್ರ್ಯಾಕ್ಟರ್…
ಮೃತ ಲಕ್ಷ್ಮಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ: ಸಾಂತ್ವನ
ತಾಳಿಕೋಟಿ: ಪಟ್ಟಣದ ಪುರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಲಕ್ಷ್ಮಣರಾವ್ ಮಹಿಂದ್ರಕರ ಅವರು ಇತ್ತೀಚಿಗೆ ನಿಧನರಾದ ಹಿನ್ನೆಲೆಯಲ್ಲಿ ಕೆ ಎಸ್ ಡಿ ಎಲ್ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡರು ಮಂಗಳವಾರ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.…
ರಜಪೂತ ಸಮಾಜದಿಂದ ವಿದ್ಯಾರ್ಥಿನಿ ಇಂದಿರಾ ಬಾಯಿಗೆ ಸನ್ಮಾನ
ತಾಳಿಕೋಟಿ: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕಿಂಗನಲ್ಲಿ 227ನೇ ರ‍್ಯಾಂಕ್ ಪಡೆದ ಪಟ್ಟಣದ ವಿದ್ಯಾರ್ಥಿನಿ ಇಂದಿರಾಬಾಯಿ ಭವಾನಸಿಂಗ್ ಹಜೇರಿ ಇವರನ್ನು ರಜಪೂತ ಸಮಾಜದ ವತಿಯಿಂದ ಸೋಮವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಜಪೂತ ಸಮಾಜದ ಅಧ್ಯಕ್ಷ ಹರಿಸಿಂಗ್ ಮೂಲಿಮನಿ ಹಾಗೂ…
